ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Bomb

ADVERTISEMENT

ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ

ಪಾಕಿಸ್ತಾನವನ್ನು ಭಾರತ ಗೌರವಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಮಣಿಶಂಕರ್‌ ಅಯ್ಯರ್‌ ಅವರು ಹೇಳಿದ್ದ ಹಳೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
Last Updated 10 ಮೇ 2024, 14:28 IST
ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ

100 ಶಾಲೆಗಳಿಗೆ ಬಾಂಬ್‌ ಬೆದರಿಕೆ: ದೆಹಲಿ- ಎನ್‌ಸಿಆರ್‌ ಪೊಲೀಸರಿಗೆ ಅಗ್ನಿಪರೀಕ್ಷೆ

ರಷ್ಯಾದಿಂದ ಸಂದೇಶ ಕಳುಹಿಸಿರುವ ಶಂಕೆ:
Last Updated 1 ಮೇ 2024, 16:03 IST
100 ಶಾಲೆಗಳಿಗೆ ಬಾಂಬ್‌ ಬೆದರಿಕೆ: ದೆಹಲಿ- ಎನ್‌ಸಿಆರ್‌ ಪೊಲೀಸರಿಗೆ ಅಗ್ನಿಪರೀಕ್ಷೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ.
Last Updated 28 ಮಾರ್ಚ್ 2024, 14:15 IST
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ

ಅಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: ಮೂವರ ಸಾವು

ದಕ್ಷಿಣ ಅಫ್ಗಾನಿಸ್ತಾನದ ಕಂದಹಾರ ನಗರದಲ್ಲಿರುವ ಖಾಸಗಿ ಬ್ಯಾಂಕ್‌ನಲ್ಲಿ ಗುರುವಾರ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಮಾರ್ಚ್ 2024, 13:56 IST
ಅಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: ಮೂವರ ಸಾವು

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ವಶಕ್ಕೆ

ಐಎಸ್‌ ಕೃತ್ಯ ಶಂಕೆ, ಬಾಂಬ್‌ ಇಟ್ಟವನ ಸುಳಿವು ಪತ್ತೆ ? , ಬಳ್ಳಾರಿಯಲ್ಲಿ ಬಟ್ಟೆ ವ್ಯಾಪಾರಿ
Last Updated 8 ಮಾರ್ಚ್ 2024, 0:56 IST
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ವಶಕ್ಕೆ

ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: CM, DCMಗೆ ಇ–ಮೇಲ್

‘ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ರೀತಿಯಲ್ಲಿ ಮತ್ತಷ್ಟು ಕಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರ ಇ–ಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Last Updated 5 ಮಾರ್ಚ್ 2024, 10:45 IST
ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: CM, DCMಗೆ ಇ–ಮೇಲ್

ಪಾಕಿಸ್ತಾನ: ಮೋಟರ್‌ ಬೈಕ್‌ನಲ್ಲಿ ಅಡಗಿಸಿಟ್ಟಿದ್ದ ಸ್ಪೋಟಕ ಸಿಡಿದು ಮೂವರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮೋಟರ್‌ ಬೈಕೊಂದರಲ್ಲಿ ಅಡಗಿಸಿಟ್ಟಿದ್ದ ಸ್ಫೋಟಕ ಸಿಡಿದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
Last Updated 24 ಫೆಬ್ರುವರಿ 2024, 3:15 IST
ಪಾಕಿಸ್ತಾನ: ಮೋಟರ್‌ ಬೈಕ್‌ನಲ್ಲಿ ಅಡಗಿಸಿಟ್ಟಿದ್ದ ಸ್ಪೋಟಕ ಸಿಡಿದು ಮೂವರಿಗೆ ಗಾಯ
ADVERTISEMENT

ವಿಜಯಪುರ: ಗೋಳಗುಮ್ಮಟ ಮ್ಯೂಜಿಯಂಗೆ ಹುಸಿ ಬಾಂಬ್‌ ಬೆದರಿಕೆ

ಐತಿಹಾಸಿಕ ಸ್ಮಾರಕ ಗೋಳಗುಮ್ಮಟದ ಮುಂಭಾಗದಲ್ಲಿ ಇರುವ ವಸ್ತುಸಂಗ್ರಹಾಲಯದ ಮೇಲ್‌ ಐಡಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated 6 ಜನವರಿ 2024, 9:42 IST
ವಿಜಯಪುರ: ಗೋಳಗುಮ್ಮಟ ಮ್ಯೂಜಿಯಂಗೆ ಹುಸಿ ಬಾಂಬ್‌ ಬೆದರಿಕೆ

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ; ಸಾಕ್ಷಿಗಳ ಹೇಳಿಕೆ ದಾಖಲಿಸಿದ ದೆಹಲಿ ಪೊಲೀಸ್

ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಸಾಕ್ಷಿಗಳ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿದ್ದಾರೆ.
Last Updated 29 ಡಿಸೆಂಬರ್ 2023, 5:00 IST
ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ; ಸಾಕ್ಷಿಗಳ ಹೇಳಿಕೆ ದಾಖಲಿಸಿದ ದೆಹಲಿ ಪೊಲೀಸ್

Bomb Threat to RBI: ಗುಜರಾತ್‌ ಮೂಲದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ), ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಸೇರಿದಂತೆ 11 ಕಡೆಗಳಲ್ಲಿ ಬಾಂಬ್ ಇರಿಸಿದ್ದಾಗಿ ಹುಸಿ ಬೆದರಿಕೆ ಇ–ಮೇಲ್ ಕಳುಹಿಸಿದ್ದ ವ್ಯಕ್ತಿಯನ್ನು ಮುಂಬೈನ ಕ್ರೈಂ ಬ್ರಾಂಚ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.
Last Updated 27 ಡಿಸೆಂಬರ್ 2023, 10:36 IST
Bomb Threat to RBI: ಗುಜರಾತ್‌ ಮೂಲದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್
ADVERTISEMENT
ADVERTISEMENT
ADVERTISEMENT