ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

D K Shivakumar

ADVERTISEMENT

ಪ್ರಜ್ವಲ್ ಪ್ರಕರಣ: ದೇವರಾಜೇಗೌಡ ಹೇಳಿಕೆ ರಾಜಕೀಯ ಪ್ರೇರಿತ– ಸಚಿವ ರಾಮಲಿಂಗಾರೆಡ್ಡಿ

ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ದೇವರಾಜೇಗೌಡ ನೀಡುತ್ತಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.
Last Updated 18 ಮೇ 2024, 12:29 IST
ಪ್ರಜ್ವಲ್ ಪ್ರಕರಣ: ದೇವರಾಜೇಗೌಡ ಹೇಳಿಕೆ ರಾಜಕೀಯ ಪ್ರೇರಿತ– ಸಚಿವ ರಾಮಲಿಂಗಾರೆಡ್ಡಿ

ದೇವರಾಜೇಗೌಡ ಮಾನಸಿಕ ಅಸ್ವಸ್ಥ: ಡಿ.ಕೆ. ಶಿವಕುಮಾರ್ ಕಿಡಿ

‘ಬಿಜೆಪಿ ಮುಖಂಡ ದೇವರಾಜೇಗೌಡ ಮಾನಸಿಕ ಅಸ್ವಸ್ಥ. ಆತನ ಆರೋಪಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 18 ಮೇ 2024, 11:22 IST
ದೇವರಾಜೇಗೌಡ ಮಾನಸಿಕ ಅಸ್ವಸ್ಥ: ಡಿ.ಕೆ. ಶಿವಕುಮಾರ್ ಕಿಡಿ

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್‌ ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
Last Updated 18 ಮೇ 2024, 9:39 IST
ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

ಆರೋಪ ಸಾಬೀತುಪಡಿಸಿದರೆ ಬೇಷರತ್ ಕ್ಷಮೆ ಯಾಚಿಸುವೆ: ಸಚಿವ ಎನ್‌. ಚಲುವರಾಯಸ್ವಾಮಿ

‘ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಲು ಆಮಿಷ ಒಡ್ಡಿದ್ದ ಆರೋಪವನ್ನು ಬಿಜೆಪಿ ಮುಖಂಡ ದೇವರಾಜೇಗೌಡ ಸಾಬೀತುಪಡಿಸಿದರೆ ಬೇಷರತ್‌ ಕ್ಷಮೆ ಯಾಚಿಸಲು ಸಿದ್ಧ’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.
Last Updated 18 ಮೇ 2024, 8:55 IST
ಆರೋಪ ಸಾಬೀತುಪಡಿಸಿದರೆ ಬೇಷರತ್ ಕ್ಷಮೆ ಯಾಚಿಸುವೆ: ಸಚಿವ ಎನ್‌. ಚಲುವರಾಯಸ್ವಾಮಿ

ಕುಮಾರಣ್ಣ ತಿಮಿಂಗಲ ಹಿಡಿದು, ನುಂಗಿಕೊಳ್ಳಲಿ: ಡಿ.ಕೆ. ಶಿವಕುಮಾರ್‌

‘ಪೆನ್‌ ಡ್ರೈವ್‌ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಲವನ್ನಾದರೂ ಹಿಡಿಯಲಿ. ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 14 ಮೇ 2024, 11:01 IST
ಕುಮಾರಣ್ಣ ತಿಮಿಂಗಲ ಹಿಡಿದು, ನುಂಗಿಕೊಳ್ಳಲಿ: ಡಿ.ಕೆ. ಶಿವಕುಮಾರ್‌

ಡಿ.ಕೆ. ಶಿವಕುಮಾರ್‌ ಭೇಟಿಯಾದ ಶಿವರಾಂ ಹೆಬ್ಬಾರ್‌, ಎಸ್‌.ಟಿ. ಸೋಮಶೇಖರ್‌

ಬಿಜೆಪಿ ಶಾಸಕರಾದ ಅರಬೈಲ್‌ ಶಿವರಾಂ ಹೆಬ್ಬಾರ್‌ ಮತ್ತು ಎಸ್‌.ಟಿ. ಸೋಮಶೇಖರ್‌ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಸೋಮವಾರ ಭೇಟಿಮಾಡಿ ಚರ್ಚಿಸಿದರು.
Last Updated 13 ಮೇ 2024, 16:14 IST
ಡಿ.ಕೆ. ಶಿವಕುಮಾರ್‌ ಭೇಟಿಯಾದ ಶಿವರಾಂ ಹೆಬ್ಬಾರ್‌, ಎಸ್‌.ಟಿ. ಸೋಮಶೇಖರ್‌

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ

‘ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 10 ಮೇ 2024, 7:12 IST
ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ
ADVERTISEMENT

ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ: ಕುಮಾರ್ ಬಂಗಾರಪ್ಪ

ಪ್ರಜ್ವಲ್‍ ರೇವಣ್ಣ ಪೆನ್‍ಡ್ರೈವ್‍ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿಬರುತ್ತಿದೆ.ಉಪಮುಖ್ಯಮಂತ್ರಿ ಆಗಿರುವುದರಿಂದ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂದು ಸಾಬೀತು ಆಗುವವರೆಗೆ ರಾಜೀನಾಮೆ ನೀಡಲಿ’ ಎಂದು ಕುಮಾರ್ ಬಂಗಾರಪ್ಪ ಒತ್ತಾಯಿಸಿದರು.
Last Updated 7 ಮೇ 2024, 14:02 IST
ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ: ಕುಮಾರ್ ಬಂಗಾರಪ್ಪ

ಎಸ್‌ಐಟಿ ಡಿ.ಕೆ.ಶಿವಕುಮಾರ್‌ ಏಜೆಂಟ್‌: ಯತ್ನಾಳ ಆರೋಪ

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ
Last Updated 7 ಮೇ 2024, 13:58 IST
ಎಸ್‌ಐಟಿ ಡಿ.ಕೆ.ಶಿವಕುಮಾರ್‌ ಏಜೆಂಟ್‌: ಯತ್ನಾಳ ಆರೋಪ

ಕುಮಾರಣ್ಣನ ಪೆನ್‌ಡ್ರೈವ್‌ನಲ್ಲಿ ಏನಿತ್ತು ಅಂತ ಗೊತ್ತಾಯ್ತು: ಡಿ.ಕೆ.ಶಿವಕುಮಾರ್‌

‘ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ, ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದ ಪೆನ್ ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ಹೇಳಿದರು.
Last Updated 27 ಏಪ್ರಿಲ್ 2024, 15:57 IST
ಕುಮಾರಣ್ಣನ ಪೆನ್‌ಡ್ರೈವ್‌ನಲ್ಲಿ ಏನಿತ್ತು ಅಂತ ಗೊತ್ತಾಯ್ತು: ಡಿ.ಕೆ.ಶಿವಕುಮಾರ್‌
ADVERTISEMENT
ADVERTISEMENT
ADVERTISEMENT