ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Delhi

ADVERTISEMENT

ಮಾಲಿವಾಲ್ ಮೇಲೆ ಹಲ್ಲೆ: ಕೇಜ್ರಿವಾಲ್ ಆಪ್ತ ಬಿಭವ್ 5 ದಿನ ಪೊಲೀಸ್ ಕಸ್ಟಡಿಗೆ

ಎಎಪಿ ಸಂಸದೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಬಿಭವ್ ಕುಮಾರ್‌ ಅವರನ್ನು ಇಲ್ಲಿನ ನ್ಯಾಯಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
Last Updated 19 ಮೇ 2024, 10:16 IST
ಮಾಲಿವಾಲ್ ಮೇಲೆ ಹಲ್ಲೆ: ಕೇಜ್ರಿವಾಲ್ ಆಪ್ತ ಬಿಭವ್ 5 ದಿನ ಪೊಲೀಸ್ ಕಸ್ಟಡಿಗೆ

ನಿರ್ಭಯಾ ನ್ಯಾಯಕ್ಕಾಗಿ ಹೋರಾಡಿದ ಎಎಪಿ ನಾಯಕರಿಂದ ಆರೋಪಿಗೆ ಬೆಂಬಲ: ಮಾಲಿವಾಲ್

ಹಿಂದೊಮ್ಮೆ ನಿರ್ಭಯಾಗೆ ನ್ಯಾಯ ನೀಡಬೇಕು ಎಂದು ಹೋರಾಡಿದ ಎಎಪಿ ನಾಯಕರೀಗ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಭಾನುವಾರ ಹೇಳಿದ್ದಾರೆ.
Last Updated 19 ಮೇ 2024, 6:50 IST
ನಿರ್ಭಯಾ ನ್ಯಾಯಕ್ಕಾಗಿ ಹೋರಾಡಿದ ಎಎಪಿ ನಾಯಕರಿಂದ ಆರೋಪಿಗೆ ಬೆಂಬಲ: ಮಾಲಿವಾಲ್

ಬಿಜೆಪಿ ಕಚೇರಿಗೆ ಎಎಪಿ ಪ್ರತಿಭಟನಾ ಮೆರವಣಿಗೆ; ಅನುಮತಿ ಇಲ್ಲ: ದೆಹಲಿ ಪೊಲೀಸ್

ಬಿಜೆಪಿ ಕೇಂದ್ರ ಕಚೇರಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ಅನುಮತಿಯನ್ನು ನೀಡಿಲ್ಲ ಎಂದು ದೆಹಲಿ ಪೊಲೀಸ್ ತಿಳಿಸಿದೆ.
Last Updated 19 ಮೇ 2024, 5:06 IST
ಬಿಜೆಪಿ ಕಚೇರಿಗೆ ಎಎಪಿ ಪ್ರತಿಭಟನಾ ಮೆರವಣಿಗೆ; ಅನುಮತಿ ಇಲ್ಲ: ದೆಹಲಿ ಪೊಲೀಸ್

ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

‘ನಾನು ಮತ್ತು ಎಎಪಿಯ ಇತರ ನಾಯಕರು ಇದೇ 19ರಂದು ಬಿಜೆಪಿಯ ಪ್ರಧಾನ ಕಚೇರಿಗೆ ನಡಿಗೆ ಮೂಲಕ ಸಾಗುತ್ತೇವೆ. ಆಗ ಪ್ರಧಾನಿ ಅವರು ನಮ್ಮಲ್ಲಿ ಯಾರನ್ನಾದರೂ ಜೈಲಿಗೆ ಕಳುಹಿಸುವ ಧೈರ್ಯ ತೋರಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ಸವಾಲು ಹಾಕಿದರು.
Last Updated 18 ಮೇ 2024, 13:21 IST
ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

ಸ್ವಾತಿ ಮೇಲೆ ಹಲ್ಲೆ: BJPಯ ರಾಧಿಕಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಹೇಳಿದ್ದೇನು?

ಬಿಜೆಪಿ ನಾಯಕಿ ರಾಧಿಕಾ ಖೇರಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಅವರು ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ.
Last Updated 17 ಮೇ 2024, 11:31 IST
ಸ್ವಾತಿ ಮೇಲೆ ಹಲ್ಲೆ: BJPಯ ರಾಧಿಕಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಹೇಳಿದ್ದೇನು?

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕವಿತಾ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಬುಧವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 15 ಮೇ 2024, 15:44 IST
ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕವಿತಾ

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ‌ಮೇ 30ರವರೆಗೆ ವಿಸ್ತರಿಸುವಂತೆ ಇಲ್ಲಿನ ನ್ಯಾಯಾಲಯವು ಶನಿವಾರ ಆದೇಶಿಸಿದೆ.
Last Updated 15 ಮೇ 2024, 13:40 IST
ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ADVERTISEMENT

ದೆಹಲಿ: ಸ್ವಾತಿ ಘಟನೆಗೆ ಖಂಡನೆ, ಕೇಜ್ರಿವಾಲ್ ನಿವಾಸದ ಎದುರು BJP ಪ್ರತಿಭಟನೆ

ಬಿಭವ್ ರಾಜೀನಾಮೆ ಪಡೆಯಿರಿ, ಇಲ್ಲ ನೀವೇ ಕೊಡಿ: ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿ
Last Updated 15 ಮೇ 2024, 10:04 IST
ದೆಹಲಿ: ಸ್ವಾತಿ ಘಟನೆಗೆ ಖಂಡನೆ, ಕೇಜ್ರಿವಾಲ್ ನಿವಾಸದ ಎದುರು BJP ಪ್ರತಿಭಟನೆ

ಕವಿತಾ ನ್ಯಾಯಾಂಗ ಬಂಧನ 20ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮೇ 20ರವರೆಗೆ ವಿಸ್ತರಿಸಿದೆ.
Last Updated 14 ಮೇ 2024, 15:55 IST
ಕವಿತಾ ನ್ಯಾಯಾಂಗ ಬಂಧನ  20ರವರೆಗೆ ವಿಸ್ತರಣೆ

ಅಬಕಾರಿ ಹಗರಣ | ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಆರೋಪಿಯಾಗಿ ಹೆಸರಿಸಲಾಗುವುದು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿತು..
Last Updated 14 ಮೇ 2024, 15:22 IST
ಅಬಕಾರಿ ಹಗರಣ | ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ
ADVERTISEMENT
ADVERTISEMENT
ADVERTISEMENT