ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Delhi court

ADVERTISEMENT

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.
Last Updated 7 ಮೇ 2024, 10:00 IST
ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ದೆಹಲಿ ಅಬಕಾರಿ ನೀತಿ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.
Last Updated 6 ಮೇ 2024, 8:00 IST
ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

ದೆಹಲಿಯ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ (ಎಎಪಿ) ಅಮಾನತುಲ್ಲಾ ಖಾನ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
Last Updated 27 ಏಪ್ರಿಲ್ 2024, 6:26 IST
ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ, ಮತ್ತೊಬ್ಬ ಆರೋಪಿ ವಿಜಯ್ ನಾಯರ್ ಮತ್ತು ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯ ಮೇ 8 ರವರೆಗೆ ವಿಸ್ತರಿಸಿದೆ.
Last Updated 26 ಏಪ್ರಿಲ್ 2024, 12:39 IST
ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ತೆಲಂಗಾಣದ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ.7ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
Last Updated 23 ಏಪ್ರಿಲ್ 2024, 9:29 IST
ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ವೈದ್ಯರೊಂದಿಗೆ ವಿಡಿಯೊ ಸಮಾಲೋಚನೆ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಆರೋಗ್ಯ ಕುರಿತು ವೈದ್ಯರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲು ಕೋರಿದ್ದ ಮನವಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
Last Updated 22 ಏಪ್ರಿಲ್ 2024, 13:07 IST
ವೈದ್ಯರೊಂದಿಗೆ ವಿಡಿಯೊ ಸಮಾಲೋಚನೆ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮು‌ಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಏ.30ಕ್ಕೆ ಕಾಯ್ದಿರಿಸಿದೆ.
Last Updated 20 ಏಪ್ರಿಲ್ 2024, 12:28 IST
ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
ADVERTISEMENT

ಅಬಕಾರಿ ನೀತಿ ಹಗರಣ: BRS ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಮಂಗಳವಾರ) ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.
Last Updated 26 ಮಾರ್ಚ್ 2024, 7:26 IST
ಅಬಕಾರಿ ನೀತಿ ಹಗರಣ: BRS ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

ಇ.ಡಿ ಕ್ರಮ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ಪ್ರಶ್ನಿಸಿ ಇಂದು (ಶನಿವಾರ) ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 23 ಮಾರ್ಚ್ 2024, 13:54 IST
ಇ.ಡಿ ಕ್ರಮ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಅಬಕಾರಿ ನೀತಿ ಹಗರಣ: BRS ನಾಯಕಿ ಕೆ. ಕವಿತಾ ಇ.ಡಿ ಕಸ್ಟಡಿ ಅವಧಿ ಮತ್ತೆ ವಿಸ್ತರಣೆ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಕೆ.ಕವಿತಾ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಮಾರ್ಚ್ 26ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯವು ಇಂದು (ಶನಿವಾರ) ಆದೇಶ ಹೊರಡಿಸಿದೆ.
Last Updated 23 ಮಾರ್ಚ್ 2024, 9:17 IST
ಅಬಕಾರಿ ನೀತಿ ಹಗರಣ: BRS ನಾಯಕಿ ಕೆ. ಕವಿತಾ ಇ.ಡಿ ಕಸ್ಟಡಿ ಅವಧಿ ಮತ್ತೆ ವಿಸ್ತರಣೆ
ADVERTISEMENT
ADVERTISEMENT
ADVERTISEMENT