ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Election Commission

ADVERTISEMENT

ಟೆಂಡರ್‌ ಪ್ರಕ್ರಿಯೆ, ಸಭೆಗಳಿಗೆ ಸಮ್ಮತಿ: ರಾಜ್ಯದಲ್ಲಿ ನೀತಿಸಂಹಿತೆ ಸಡಿಲಿಕೆ

ರಾಜ್ಯದಲ್ಲಿ ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿಗಳು, ಸರಕು ಮತ್ತು ಸೇವೆಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ನಡೆಸಲು ಚುನಾವಣಾ ನೀತಿಸಂಹಿತೆಯಿಂದ ವಿನಾಯಿತಿ ನೀಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
Last Updated 18 ಮೇ 2024, 16:01 IST
ಟೆಂಡರ್‌ ಪ್ರಕ್ರಿಯೆ, ಸಭೆಗಳಿಗೆ ಸಮ್ಮತಿ: ರಾಜ್ಯದಲ್ಲಿ ನೀತಿಸಂಹಿತೆ ಸಡಿಲಿಕೆ

LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸಾಗಿಸುತ್ತಿದ್ದ ನಗದು, ಮಾದಕದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳು ಸೇರಿದಂತೆ ಇದುವರೆಗೆ ಒಟ್ಟು ₹ 8,889 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
Last Updated 18 ಮೇ 2024, 14:23 IST
LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ

ಆಂಧ್ರಪ್ರದೇಶದಲ್ಲಿ ಸೋಮವಾರ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ 81.86 ಮತದಾನ ಆಗಿದೆ.
Last Updated 15 ಮೇ 2024, 13:35 IST
ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ

ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಆಂಧ್ರಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ನಡೆದಿದೆ ಎನ್ನಲಾದ ಆಡಳಿತದ ವೈಫಲ್ಯ ಕುರಿತಾಗಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಚುನಾವಣಾ ಆಯೋಗ ಇಂದು (ಬುಧವಾರ) ಸಮನ್ಸ್‌ ಜಾರಿಗೊಳಿಸಿದೆ.
Last Updated 15 ಮೇ 2024, 11:07 IST
ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಮೋದಿ ವಿರುದ್ಧ ಕ್ರಮ: ಆಯೋಗಕ್ಕೆ ನಿರ್ದೇಶಿಸಲು ಕೋರಿದ್ದ ಅರ್ಜಿ ವಜಾ

ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಹೇಳಿಕೆಗಳ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾ ಮಾಡಿದೆ.
Last Updated 13 ಮೇ 2024, 16:04 IST
ಮೋದಿ ವಿರುದ್ಧ ಕ್ರಮ: ಆಯೋಗಕ್ಕೆ ನಿರ್ದೇಶಿಸಲು ಕೋರಿದ್ದ ಅರ್ಜಿ ವಜಾ

LS Polls | ಮತದಾನದ ಮಾಹಿತಿ ಬಿಡುಗಡೆ ಕೋರಿದ್ದ ADR ಅರ್ಜಿ ವಿಚಾರಣೆ ಮೇ 17ರಂದು

ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮುತದಾನ ಮುಗಿದ ಕೂಡಲೇ ಮತದಾನದ ಮಾಹಿತಿ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಎಡಿಆರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.
Last Updated 13 ಮೇ 2024, 9:54 IST
LS Polls | ಮತದಾನದ ಮಾಹಿತಿ ಬಿಡುಗಡೆ ಕೋರಿದ್ದ ADR ಅರ್ಜಿ ವಿಚಾರಣೆ ಮೇ 17ರಂದು
ADVERTISEMENT

ಲೋಸಕಭಾ ಚುನಾವಣೆಯ ಮೂರನೇ ಹಂತ: ಮತದಾನ ಪ್ರಮಾಣ ಶೇ 65.68

ಲೋಸಕಭಾ ಚುನಾವಣೆಯ ಮೂರನೇ ಹಂತದಲ್ಲಿ ಶೇ 65.68 ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
Last Updated 11 ಮೇ 2024, 13:59 IST
ಲೋಸಕಭಾ ಚುನಾವಣೆಯ ಮೂರನೇ ಹಂತ: ಮತದಾನ ಪ್ರಮಾಣ ಶೇ 65.68

ಸೆ.17-ಅ.16ರ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಆಯೋಗ

ಶ್ರೀಲಂಕಾದಲ್ಲಿ ಸೆಪ್ಟೆಂಬರ್ 17 ಮತ್ತು ಅಕ್ಟೋಬರ್ 16 ರ ನಡುವೆ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು ದೇಶದ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.
Last Updated 9 ಮೇ 2024, 10:38 IST
ಸೆ.17-ಅ.16ರ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಆಯೋಗ

ನೋಟಾ ಚಲಾಯಿಸುವಂತೆ ಒತ್ತಾಯಿಸುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ: ಬಿಜೆಪಿ

'ನೋಟಾ' (ಮೇಲಿನ ಯಾರೂ ಅಲ್ಲ – NOTA) ಮತ ಚಲಾಯಿಸುವಂತೆ ಕಾಂಗ್ರೆಸ್‌ ಪಕ್ಷವು ಪೋಸ್ಟರ್‌ಗಳ ಮೂಲಕ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಹರಿಹಾಯ್ದಿದೆ.
Last Updated 9 ಮೇ 2024, 4:36 IST
ನೋಟಾ ಚಲಾಯಿಸುವಂತೆ ಒತ್ತಾಯಿಸುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ: ಬಿಜೆಪಿ
ADVERTISEMENT
ADVERTISEMENT
ADVERTISEMENT