ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Election Commission of India

ADVERTISEMENT

ಲೋಕಸಭೆ ಚುನಾವಣೆ | 5ನೇ ಹಂತದ ಮತದಾನ: ಬಹಿರಂಗ ಪ್ರಚಾರ ಅಂತ್ಯ

ಬಿಜೆಪಿ ಮತ್ತು ‘ಇಂಡಿಯಾ’ ಒಕ್ಕೂಟದ ಅಬ್ಬರದ ಘೋಷಣೆ, ವಾಗ್ದಾಳಿಗಳ ನಡುವೆಯೇ 5ನೇ ಹಂತದ ಮತದಾನದ ಬಹಿರಂಗ ಪ್ರಚಾರ ಶನಿವಾರ ಅಂತ್ಯಗೊಂಡಿದೆ. ಈ ಹಂತದಲ್ಲಿ ಸೋಮವಾರ ಎಂಟು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳ ಚುನಾವಣೆ ನಡೆಯಲಿದೆ.
Last Updated 18 ಮೇ 2024, 16:19 IST
ಲೋಕಸಭೆ ಚುನಾವಣೆ | 5ನೇ ಹಂತದ ಮತದಾನ: ಬಹಿರಂಗ ಪ್ರಚಾರ ಅಂತ್ಯ

LS polls: ಮನಮೋಹನ್‌ ಸಿಂಗ್‌, ಜೋಷಿ ಸೇರಿ ಗಣ್ಯರಿಂದ ಮನೆಯಲ್ಲಿಯೇ ಮತದಾನ

ಮಾಜಿ ಉಪ ರಾಷ್ಟ್ರಪತಿ ಮೊಹಮ್ಮದ್‌ ಹಮೀದ್‌ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಮಾಜಿ ಉಪ ಪ್ರಧಾನಿ ಎಲ್‌.ಕೆ. ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ ಜೋಷಿ ಅವರು ಮನೆಯಲ್ಲಿಯೇ ಮತದಾನ ಮಾಡಿದರು.
Last Updated 18 ಮೇ 2024, 15:58 IST
LS polls: ಮನಮೋಹನ್‌ ಸಿಂಗ್‌, ಜೋಷಿ ಸೇರಿ ಗಣ್ಯರಿಂದ ಮನೆಯಲ್ಲಿಯೇ ಮತದಾನ

LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸಾಗಿಸುತ್ತಿದ್ದ ನಗದು, ಮಾದಕದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳು ಸೇರಿದಂತೆ ಇದುವರೆಗೆ ಒಟ್ಟು ₹ 8,889 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
Last Updated 18 ಮೇ 2024, 14:23 IST
LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

ರಾಮಪುರ ಕ್ಷೇತ್ರ: EVM ಕುರಿತ ವಿಡಿಯೊಗಳ ರಕ್ಷಣೆ ಭರವಸೆ ನೀಡಿದ ಚುನಾವಣಾ ಆಯೋಗ

ಉತ್ತರಪ್ರದೇಶದ ರಾಮಪುರ ಲೋಕಸಭಾ ಕ್ಷೇತ್ರದ ವಿದ್ಯುನ್ಮಾನ ಮತಯಂತ್ರಗಳಿಗೆ ಸಂಬಂಧಿಸಿದ ವಿಡಿಯೊ ತುಣುಕುಗಳನ್ನು ನಿಯಮಗಳ ಅನುಸಾರ ಕಾಯ್ದಿಡಲಾಗುವುದು ಎಂದು ಚುನಾವಣಾ ಆಯೋಗವು ದೆಹಲಿ ಹೈಕೋರ್ಟ್‌ಗೆ ಹೇಳಿದೆ.
Last Updated 18 ಮೇ 2024, 13:40 IST
ರಾಮಪುರ ಕ್ಷೇತ್ರ: EVM ಕುರಿತ ವಿಡಿಯೊಗಳ ರಕ್ಷಣೆ ಭರವಸೆ ನೀಡಿದ ಚುನಾವಣಾ ಆಯೋಗ

ಪ್ರಧಾನಿ ಮೋದಿ, ರಾಹುಲ್‌, ಖರ್ಗೆ ವಿರುದ್ಧದ ದೂರು; ಆಯೋಗದಿಂದ ಇನ್ನೂ ಕ್ರಮವಿಲ್ಲ

ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಇ.ಸಿ, ಬಿಜೆಪಿ ಮತ್ತು ಕಾಂಗ್ರೆಸ್‌ ಮುಖ್ಯಸ್ಥರಿಗೆ ನೋಟಿಸ್‌ಗಳನ್ನು ನೀಡಿ ಮೂರು ವಾರಗಳೇ ಕಳೆದರೂ, ಇಲ್ಲಿಯವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
Last Updated 14 ಮೇ 2024, 23:44 IST
ಪ್ರಧಾನಿ ಮೋದಿ, ರಾಹುಲ್‌, ಖರ್ಗೆ ವಿರುದ್ಧದ ದೂರು; ಆಯೋಗದಿಂದ ಇನ್ನೂ ಕ್ರಮವಿಲ್ಲ

LS Polls | 4ನೇ ಹಂತ: ಶೇ 67.25 ಮತದಾನ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಶೇ 67.25 ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
Last Updated 14 ಮೇ 2024, 13:14 IST
LS Polls | 4ನೇ ಹಂತ: ಶೇ 67.25 ಮತದಾನ

ಚುನಾವಣಾ ಆಯೋಗ ಭೇಟಿ ಮಾಡಲಿರುವ ‘ಇಂಡಿಯಾ’ ನಾಯಕರು

ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ ನಾಯಕರು ಚುನಾವಣಾ ಆಯೋಗವನ್ನು ಶುಕ್ರವಾರ ಭೇಟಿಯಾಗಿ, ಲೋಕಸಭೆ ಚುನಾವಣೆಯ ಪ್ರತಿ ಹಂತ ಮುಕ್ತಾಯವಾದ ನಂತರ ನಿಖರ, ಪ್ರಾಮಾಣಿಕ ಮತದಾನ ಪ್ರಮಾಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 9 ಮೇ 2024, 15:13 IST
 ಚುನಾವಣಾ ಆಯೋಗ ಭೇಟಿ ಮಾಡಲಿರುವ ‘ಇಂಡಿಯಾ’ ನಾಯಕರು
ADVERTISEMENT

ತುರ್ತು ಕಾಮಗಾರಿ ಆರಂಭಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ಮನವಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಗಳನ್ನು ಆರಂಭಿಸಲು ಅನುಮತಿ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.
Last Updated 6 ಮೇ 2024, 23:33 IST
ತುರ್ತು ಕಾಮಗಾರಿ ಆರಂಭಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ಮನವಿ

ಸಂಪಾದಕೀಯ | ಮತದಾನದ ನಿಖರ ಸಂಖ್ಯೆಯನ್ನು ಪ್ರಕಟಿಸದಿರುವುದು ಸರಿಯಲ್ಲ

ಚುನಾವಣೆ ನಡೆಯುವ ಪ್ರತಿಯೊಂದು ಹಂತದಲ್ಲಿಯೂ ಚುನಾವಣಾ ಆಯೋಗವು ಯಾವುದೇ ಸಂದೇಹಕ್ಕೆ ಆಸ್ಪದ ಇಲ್ಲದ ರೀತಿಯಲ್ಲಿ ಸಮರ್ಪಕವಾಗಿ ನಡೆದುಕೊಳ್ಳಬೇಕು
Last Updated 5 ಮೇ 2024, 23:59 IST
ಸಂಪಾದಕೀಯ | ಮತದಾನದ ನಿಖರ ಸಂಖ್ಯೆಯನ್ನು ಪ್ರಕಟಿಸದಿರುವುದು ಸರಿಯಲ್ಲ

LS polls | ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ ಪ್ರತಿನಿಧಿಗಳು

ಆಸ್ಟ್ರೇಲಿಯಾ, ರಷ್ಯಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ದೇಶ ಸೇರಿದಂತೆ 23 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳ ಪ್ರತಿನಿಧಿಗಳು ಲೋಕಸಭಾ ಚುನಾವಣಾ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಲು ಭಾರತಕ್ಕೆ ಬಂದಿದ್ದಾರೆ.
Last Updated 4 ಮೇ 2024, 14:27 IST
LS polls | ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ ಪ್ರತಿನಿಧಿಗಳು
ADVERTISEMENT
ADVERTISEMENT
ADVERTISEMENT