ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

exam

ADVERTISEMENT

ಐಸಿಎಸ್‌ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ 3 ವಿದ್ಯಾರ್ಥಿಗಳಿಗೆ ಶೇ 99.80 ಅಂಕ

ಐಸಿಎಸ್‌ಇಯ 10ನೇ ತರಗತಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಶೇ 99.80ರಷ್ಟು ಅಂಕ ಗಳಿಕೆಯ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.
Last Updated 6 ಮೇ 2024, 16:15 IST
ಐಸಿಎಸ್‌ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ 3 ವಿದ್ಯಾರ್ಥಿಗಳಿಗೆ ಶೇ 99.80 ಅಂಕ

ಕೆ–ಸೆಟ್: ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆ-ಸೆಟ್) ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
Last Updated 2 ಮೇ 2024, 15:11 IST
ಕೆ–ಸೆಟ್: ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ; ಮೀಸಲಿನಲ್ಲಿ ಲೋಪ?

ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಅವಕಾಶವಂಚಿತ ಅಭ್ಯರ್ಥಿಗಳ ಆರೋಪ
Last Updated 1 ಮೇ 2024, 0:54 IST
ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ; ಮೀಸಲಿನಲ್ಲಿ ಲೋಪ?

ಸಿಎ ಪರೀಕ್ಷೆ ಮುಂದೂಡಿಕೆ: ನಿರಾಕರಿಸಿದ ಸುಪ್ರೀಂ ಕೋರ್ಟ್

ಮೇ ತಿಂಗಳಿನಲ್ಲಿ ನಿಗದಿಯಾಗಿದ್ದ ಲೆಕ್ಕ ಪರಿಶೋಧಕರ (ಸಿಎ) ಕೆಲವು ವಿಷಯಗಳ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 29 ಏಪ್ರಿಲ್ 2024, 15:53 IST
ಸಿಎ ಪರೀಕ್ಷೆ ಮುಂದೂಡಿಕೆ: ನಿರಾಕರಿಸಿದ ಸುಪ್ರೀಂ ಕೋರ್ಟ್

ಸಹಾಯಕ ಪರೀಕ್ಷೆ: ಬೆರಳಚ್ಚಿನಿಂದ ಸಿಕ್ಕಿಬಿದ್ದ ನಕಲಿ ಅಭ್ಯರ್ಥಿಗಳು

ರಾಷ್ಟ್ರೀಯ ಮಿಲಿಟರಿ ಸ್ಕೂಲ್‌ನಲ್ಲಿ ಖಾಲಿ ಇರುವ ಸಹಾಯಕ ಹುದ್ದೆ ನೇಮಕಾತಿಗಾಗಿ ಇತ್ತೀಚೆಗೆ ನಡೆದ ಪರೀಕ್ಷೆಗೆ ಇಬ್ಬರು ನಕಲಿ ಅಭ್ಯರ್ಥಿಗಳು ಹಾಜರಾಗಿದ್ದು, ಕೃತ್ಯವನ್ನು ಪತ್ತೆ ಮಾಡಿರುವ ಅಧಿಕಾರಿಗಳು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ.
Last Updated 28 ಏಪ್ರಿಲ್ 2024, 15:20 IST
ಸಹಾಯಕ ಪರೀಕ್ಷೆ: ಬೆರಳಚ್ಚಿನಿಂದ ಸಿಕ್ಕಿಬಿದ್ದ ನಕಲಿ ಅಭ್ಯರ್ಥಿಗಳು

ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆ: ಪರಿಶೀಲಿಸಲು ಸಿಬಿಎಸ್‌ಇಗೆ ಸೂಚನೆ

2025–26ನೇ ಶೈಕ್ಷಣಿಕ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಸಾಧ್ಯತೆಗಳ ಕುರಿತು ಪರಿಶೀಲಿಸುವಂತೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ಶಿಕ್ಷಣ ಸಚಿವಾಲಯ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
Last Updated 26 ಏಪ್ರಿಲ್ 2024, 15:50 IST
ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆ: ಪರಿಶೀಲಿಸಲು ಸಿಬಿಎಸ್‌ಇಗೆ ಸೂಚನೆ

ಕೆಎಸ್‌ಒಯು | ನಡೆಯದ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂಬಿಎ ಕೋರ್ಸ್‌ನ ಸೆಮಿಸ್ಟರ್‌ ಪರೀಕ್ಷೆಗಳು ನಿಯಮಿತವಾಗಿ ನಡೆಯುತ್ತಿಲ್ಲ. ಈ ಬಗ್ಗೆ ‌ಅಧಿಕಾರಿಗಳು ಸಮರ್ಪಕ ಸ್ಪಂದನೆ ನೀಡಿಲ್ಲ. ವಿಳಂಬ ಧೋರಣೆಯಿಂದಾಗಿ 2ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.
Last Updated 26 ಏಪ್ರಿಲ್ 2024, 6:52 IST
ಕೆಎಸ್‌ಒಯು | ನಡೆಯದ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆ
ADVERTISEMENT

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ

ಉತ್ತರ ಪ್ರದೇಶದ ವಿವಿಯಲ್ಲಿ ಘಟನೆ, ಮರುಪರಿಶೀಲನೆ ಬಳಿಕೆ ಶೂನ್ಯ ಅಂಕ
Last Updated 25 ಏಪ್ರಿಲ್ 2024, 15:52 IST
ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ

ಸಿಇಟಿ ಅಭ್ಯರ್ಥಿಗಳ ಪರೀಕ್ಷೆ, ವೈದ್ಯಕೀಯ ತಪಾಸಣೆ ಮುಂದೂಡಿಕೆ

ಇದೇ ಏ.25 ಮತ್ತು 26ರಂದು ನಡೆಯಬೇಕಿದ್ದ ಸಿಇಟಿಗೆ ಹಾಜರಾಗಿದ್ದ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಹಾಗೂ ಮೇ 4ರಂದು ನಡೆಯಬೇಕಿದ್ದ ದ್ವಿತೀಯ ಪಿಯು (ವಾರ್ಷಿಕ ಪರೀಕ್ಷೆ–2) ಗೃಹ ವಿಜ್ಞಾನ ಪರೀಕ್ಷೆಯನ್ನು ಮುಂದೂಡಲಾಗಿದೆ.
Last Updated 24 ಏಪ್ರಿಲ್ 2024, 15:13 IST
ಸಿಇಟಿ ಅಭ್ಯರ್ಥಿಗಳ ಪರೀಕ್ಷೆ, ವೈದ್ಯಕೀಯ ತಪಾಸಣೆ ಮುಂದೂಡಿಕೆ

360 ಡಿಗ್ರಿ ಪರಿಪೂರ್ಣ ವ್ಯಕ್ತಿತ್ವ ಹೊಂದಿದ್ದರೆ ಯಶಸ್ಸು: ಮೊಹಮ್ಮದ್‌ ಮುಜತೆಬಾ

ಬೀದರ್‌ನ ಮೊಹಮ್ಮದ್‌ ಅಸೀಮ್‌ ಮುಜತೆಬಾ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 481ನೇ ರ‍್ಯಾಂಕ್‌ ಪಡೆದಿದ್ದಾರೆ.
Last Updated 21 ಏಪ್ರಿಲ್ 2024, 15:20 IST
360 ಡಿಗ್ರಿ ಪರಿಪೂರ್ಣ ವ್ಯಕ್ತಿತ್ವ ಹೊಂದಿದ್ದರೆ ಯಶಸ್ಸು: ಮೊಹಮ್ಮದ್‌ ಮುಜತೆಬಾ
ADVERTISEMENT
ADVERTISEMENT
ADVERTISEMENT