ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Hassan

ADVERTISEMENT

ಹಳೇಬೀಡು | ವಾಹನ ನಿಲುಗಡೆಗೆ ಗೂಡಂಗಡಿ ತೆರವು: ಜಿಲ್ಲಾಧಿಕಾರಿ ಆದೇಶ

ಪ್ರವಾಸಿಗರು ಹೊಯ್ಸಳೇಶ್ವರ ದೇವಾಲಯ ವೀಕ್ಷಣೆ ಮಾಡಿಕೊಂಡು ಹಿಂದಿರುಗಲು ಅನುಕೂಲ ಆಗಬೇಕು ಎಂದು ಗ್ರಾಮ ಪಂಚಾಯಿತಿಯಿಂದ ದೇವಾಲಯದ ಪ್ರವೇಶ ದ್ವಾರದಲ್ಲಿ ಗೂಡಂಗಡಿ ತಲೆ ಎತ್ತದಂತೆ ಕ್ರಮ ಕೈಗೊಳ್ಳಲಾಗಿದೆ.
Last Updated 18 ಮೇ 2024, 5:23 IST
ಹಳೇಬೀಡು | ವಾಹನ ನಿಲುಗಡೆಗೆ ಗೂಡಂಗಡಿ ತೆರವು: ಜಿಲ್ಲಾಧಿಕಾರಿ ಆದೇಶ

ಆಲೂರು: ಅಪಾಯದ ‘ಅನಾಥ ಕೆರೆ’ ಹೂಳೆತ್ತಲು ಆಗ್ರಹ

ಈಜಲು ಹೋಗಿದ್ದ 4 ಮಕ್ಕಳು ಹೂಳಿನಿಂದ ಮೃತರಾದ ಪ್ರಕರಣ
Last Updated 18 ಮೇ 2024, 5:19 IST
ಆಲೂರು: ಅಪಾಯದ ‘ಅನಾಥ ಕೆರೆ’ ಹೂಳೆತ್ತಲು ಆಗ್ರಹ

ಅರಸೀಕೆರೆ: ಸೌಕರ್ಯಗಳಿಲ್ಲದ ತರಕಾರಿ ಮಾರುಕಟ್ಟೆ

ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೊರತೆ: ಕೊಳೆತ ತರಕಾರಿ ದುರ್ವಾಸನೆ
Last Updated 18 ಮೇ 2024, 5:12 IST
ಅರಸೀಕೆರೆ: ಸೌಕರ್ಯಗಳಿಲ್ಲದ ತರಕಾರಿ ಮಾರುಕಟ್ಟೆ

ಈಜಲು ಹೋದ ಮಕ್ಕಳು ಸಾವು: ಮುತ್ತಿಗೆಪುರದಲ್ಲಿ ಆವರಿಸಿದ ಸ್ಮಶಾನ ಮೌನ

ಮನೆಯಿಂದ ಕೆರೆಯ ದಡಕ್ಕೆ ಬಂದಿದ್ದ ಮಕ್ಕಳು, ಈಜಾಡಲು ಕೆರೆಗೆ ಇಳಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೆರೆಗೆ ಇಳಿಯಬೇಡಿ ಎಂದು ಬೆದರಿಸಿ ಕಳುಹಿಸಿದ್ದರು.
Last Updated 17 ಮೇ 2024, 7:11 IST
ಈಜಲು ಹೋದ ಮಕ್ಕಳು ಸಾವು: ಮುತ್ತಿಗೆಪುರದಲ್ಲಿ ಆವರಿಸಿದ ಸ್ಮಶಾನ ಮೌನ

ಆಲೂರು | ಕೆಂಚಾಂಬಿಕೆ ದೇವಿ ಜಾತ್ರಾ ಮಹೋತ್ಸವ: ಕಟ್ಟುಪಾಡುಗಳ ಮಧ್ಯೆ ವೈಭವದ ಆಚರಣೆ

ಸುತ್ತಲಿನ 48 ಹಳ್ಳಿಗಳಿಗೆ ಸೇರಿದ ಕೆಂಚಾಂಬ ದೇವಿ ವರ್ಷದ ದೊಡ್ಡ ಜಾತ್ರೆ ಕಟ್ಟುನಿಟ್ಟಿನಿಂದ ಅತ್ಯಂತ ವೈಭವ, ಭಯ, ಭಕ್ತಿಯಿಂದ ಮೇ 12 ರಿಂದ 19 ರವರೆಗೆ ಹರಿಹಳ್ಳಿ ಗ್ರಾಮದಲ್ಲಿರುವ ಕೆಂಚಾಂಬಿಕೆ ದೇವಸ್ಥಾನದಲ್ಲಿ ನಡೆಯುತ್ತದೆ.
Last Updated 16 ಮೇ 2024, 7:19 IST
ಆಲೂರು | ಕೆಂಚಾಂಬಿಕೆ ದೇವಿ ಜಾತ್ರಾ ಮಹೋತ್ಸವ: ಕಟ್ಟುಪಾಡುಗಳ ಮಧ್ಯೆ ವೈಭವದ ಆಚರಣೆ

ಹಾಸನ | ದಟ್ಟಣೆಯ ವೇಳೆ ಹೆಚ್ಚಿದ ಬಸ್‌ಗಳ ಸಂಖ್ಯೆ: ಪ್ರಯಾಣಿಕರ ಪರದಾಟ

ಹಾಸನದಲ್ಲಿ ಸಾರಿಗೆ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಪರಾದಾಡುವ ಸ್ಥಿತಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ದೂರದ ಊರು ಹಾಗೂ ಹತ್ತಿರ ಊರುಗಳಿಗೆ ಸಂಚರಿಸುವ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ.
Last Updated 16 ಮೇ 2024, 7:17 IST
ಹಾಸನ | ದಟ್ಟಣೆಯ ವೇಳೆ ಹೆಚ್ಚಿದ ಬಸ್‌ಗಳ ಸಂಖ್ಯೆ: ಪ್ರಯಾಣಿಕರ ಪರದಾಟ

ಆಲುವಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿ: ಬೆಳೆ ಹಾನಿ

ಸಕಲೇಶಪುರ ತಾಲ್ಲೂಕಿನ ಆಲುವಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದೆ.
Last Updated 13 ಮೇ 2024, 16:06 IST
ಆಲುವಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿ: ಬೆಳೆ ಹಾನಿ
ADVERTISEMENT

ಶಿರಾಡಿ ಘಾಟ್‌: ಹೆದ್ದಾರಿ ಮೇಲೆ ಮರ ಬಿದ್ದು ಸಂಚಾರ ಬಂದ್

ಮಳೆ ಸಾಧಾರಣವಾಗಿ ಸುರಿದರೂ ಭಾರೀ ಗಾಳಿಯಿಂದಾಗಿ ತಾಲ್ಲೂಕಿನ ಶಿರಾಡಿ ಘಾಟ್‌ನ್‌ ಗುಂಡ್ಯಾ ಹಾಗೂ ಮಾರನಹಳ್ಳಿ ನಡುವಿನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಈ ಮಾರ್ಗದ ವಾಹನಗಳ ಸಂಚಾರ ಬಂದ್ ಆಗಿತ್ತು.
Last Updated 13 ಮೇ 2024, 15:43 IST
fallback

ಹಾಸನ: ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ FSL ತಂಡ ಭೇಟಿ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ.
Last Updated 13 ಮೇ 2024, 7:02 IST
ಹಾಸನ: ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ FSL ತಂಡ ಭೇಟಿ

ಶಿರಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಮರ: ಮಂಗಳೂರು-ಬೆಂಗಳೂರು ನಡುವೆ ಸಂಚಾರ ಬಂದ್

ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ.
Last Updated 13 ಮೇ 2024, 5:51 IST
ಶಿರಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಮರ: ಮಂಗಳೂರು-ಬೆಂಗಳೂರು ನಡುವೆ ಸಂಚಾರ ಬಂದ್
ADVERTISEMENT
ADVERTISEMENT
ADVERTISEMENT