ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

HD Devegowda

ADVERTISEMENT

ಪೆನ್‌ ಡ್ರೈವ್‌ ಪ್ರಕರಣ | ಪ್ರಜ್ವಲ್‌ ತಪ್ಪು ಸಾಬೀತಾದರೆ ಶಿಕ್ಷಿಸಲಿ: ದೇವೇಗೌಡ

‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪು ಮಾಡಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
Last Updated 19 ಮೇ 2024, 0:30 IST
ಪೆನ್‌ ಡ್ರೈವ್‌ ಪ್ರಕರಣ | ಪ್ರಜ್ವಲ್‌ ತಪ್ಪು ಸಾಬೀತಾದರೆ ಶಿಕ್ಷಿಸಲಿ: ದೇವೇಗೌಡ

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್‌ ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
Last Updated 18 ಮೇ 2024, 9:39 IST
ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

ಪ್ರಜ್ವಲ್ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ: ಎಚ್.ಡಿ. ದೇವೇಗೌಡ

ಪ್ರಜ್ವಲ್ ರೇವಣ್ಣ ತಪ್ಪು ಮಾಡಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು
Last Updated 18 ಮೇ 2024, 7:54 IST
ಪ್ರಜ್ವಲ್ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ: ಎಚ್.ಡಿ. ದೇವೇಗೌಡ

ಜನ್ಮದಿನ ಆಚರಿಸಿಕೊಳ್ಳುವುದಿಲ್ಲ: ಎಚ್.ಡಿ. ದೇವೇಗೌಡ

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಇದೇ 18ರಂದು 92 ನೇ ವರ್ಷಕ್ಕೆ ಕಾಲಿಡುತ್ತಿದ್ದು, ಕಾರಣಾಂತರಗಳಿಂದ ತಮ್ಮ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
Last Updated 16 ಮೇ 2024, 16:20 IST
ಜನ್ಮದಿನ ಆಚರಿಸಿಕೊಳ್ಳುವುದಿಲ್ಲ: ಎಚ್.ಡಿ. ದೇವೇಗೌಡ

ಸಿ.ಎಂ.ಇಬ್ರಾಹಿಂ ಉಚ್ಚಾಟನೆ: ದೇವೇಗೌಡ–ಕುಮಾರಸ್ವಾಮಿಗೆ ನೋಟಿಸ್‌

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 9 ಮೇ 2024, 23:21 IST
ಸಿ.ಎಂ.ಇಬ್ರಾಹಿಂ ಉಚ್ಚಾಟನೆ: ದೇವೇಗೌಡ–ಕುಮಾರಸ್ವಾಮಿಗೆ ನೋಟಿಸ್‌

ಪ್ರಜ್ವಲ್‌ ಕೇಸ್‌ಲ್ಲಿ HDD,HDK ಬಗ್ಗೆ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ಪ್ರತಿಬಂಧ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್‌ನ ಉಚ್ಛಾಟಿತ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪ್ರಕರಣ
Last Updated 6 ಮೇ 2024, 14:55 IST
ಪ್ರಜ್ವಲ್‌ ಕೇಸ್‌ಲ್ಲಿ HDD,HDK ಬಗ್ಗೆ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ಪ್ರತಿಬಂಧ

VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ

ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು.
Last Updated 4 ಮೇ 2024, 15:37 IST
VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲೇ ರೇವಣ್ಣ ಸೆರೆ

‘ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ಮಾಡಿದ್ದರು’ ಎಂಬ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ (65) ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ.
Last Updated 4 ಮೇ 2024, 13:55 IST
ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲೇ ರೇವಣ್ಣ ಸೆರೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ | ದೇವೇಗೌಡರ ಕುಟುಂಬ ರಾಜಕೀಯ ಬಿಡಲಿ: ಮೊಯ್ಲಿ

‘ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಎಚ್‌.ಡಿ.ದೇವೇಗೌಡ ಹಾಗೂ ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ರಾಜಕೀಯ ಬಿಡಬೇಕು’ ಎಂದು ಕೆಂದ್ರದ ಮಾಜಿ ಸಚಿವ ಆದ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು.
Last Updated 2 ಮೇ 2024, 12:34 IST
ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ | ದೇವೇಗೌಡರ ಕುಟುಂಬ ರಾಜಕೀಯ ಬಿಡಲಿ: ಮೊಯ್ಲಿ

ಲೈಂಗಿಕ ದೌರ್ಜನ್ಯ ಪ್ರಕರಣ | ಮೋದಿ, ಗೌಡರ ಕುಟುಂಬವೇ ಹೊಣೆ: ಡಿ.ಕೆ. ಸುರೇಶ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಲ್ಲೇ ಅತಿ ದೊಡ್ಡದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಕುಟುಂಬ ನೇರ ಹೊಣೆ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದರು.
Last Updated 30 ಏಪ್ರಿಲ್ 2024, 14:17 IST
ಲೈಂಗಿಕ ದೌರ್ಜನ್ಯ ಪ್ರಕರಣ | ಮೋದಿ, ಗೌಡರ ಕುಟುಂಬವೇ ಹೊಣೆ: ಡಿ.ಕೆ. ಸುರೇಶ್‌
ADVERTISEMENT
ADVERTISEMENT
ADVERTISEMENT