ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

HD Kumaraswamy

ADVERTISEMENT

ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು: ಎಚ್.ಡಿ.ಕುಮಾರಸ್ವಾಮಿ

ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ
Last Updated 28 ಮಾರ್ಚ್ 2024, 15:52 IST
ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು: ಎಚ್.ಡಿ.ಕುಮಾರಸ್ವಾಮಿ

2014ರಿಂದಲೇ ಬಿಜೆಪಿ ಜೊತೆ ಮೈತ್ರಿ: ಎಚ್‌ಡಿಕೆ

‘2014ರಿಂದಲೇ ಮೈಸೂರಿನಲ್ಲಿ ಅನಧಿಕೃತವಾಗಿ ಜೆಡಿಎಸ್, ಬಿಜೆಪಿ ಮೈತ್ರಿಯಲ್ಲಿವೆ. ಹೀಗಾಗಿ, ಈ ಮೈತ್ರಿ ಹೊಸದೇನಲ್ಲ. ಕಾರ್ಯಕರ್ತರಲ್ಲಿ ಯಾವ ಗೊಂದಲಗಳೂ ಇಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 28 ಮಾರ್ಚ್ 2024, 15:44 IST
2014ರಿಂದಲೇ ಬಿಜೆಪಿ ಜೊತೆ ಮೈತ್ರಿ: ಎಚ್‌ಡಿಕೆ

ಸಿದ್ದರಾಮಯ್ಯ ಜ್ಯೋತಿಷಿಯೇ? ಎಚ್‌ಡಿಕೆ ಪ್ರಶ್ನೆ

‘ನಾನು ಮಂಡ್ಯದಲ್ಲಿ ಗೆಲ್ಲಲ್ಲ ಎಂದು ಭವಿಷ್ಯ ನುಡಿಯಲಿಕ್ಕೆ ಸಿದ್ದರಾಮಯ್ಯ ಜ್ಯೋತಿಷಿಯೇ? ಅದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡಲಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 27 ಮಾರ್ಚ್ 2024, 14:52 IST
ಸಿದ್ದರಾಮಯ್ಯ ಜ್ಯೋತಿಷಿಯೇ? ಎಚ್‌ಡಿಕೆ ಪ್ರಶ್ನೆ

ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ

‘ನಮ್ಮ ಅಭ್ಯರ್ಥಿ ಮಂಡ್ಯದವರು. ಕುಮಾರಸ್ವಾಮಿ ಹಾಸನದವರು’ ಎಂದರು.
Last Updated 27 ಮಾರ್ಚ್ 2024, 14:41 IST
ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ

ಒಂದಾದ ಕೆ.ಸಿ.ನಾರಾಯಣಗೌಡ- ಎಚ್.ಡಿ.ಕುಮಾರಸ್ವಾಮಿ?

ಕಾಂಗ್ರೆಸ್ ಸೇರಲು ಸಿದ್ಧವಾಗಿದ್ದ ಬಿಜೆಪಿ ಮುಖಂಡ ಕೆ.ಸಿ.ನಾರಾಯಣಗೌಡ ಅವರನ್ನು ಎಚ್.ಡಿ.ಕುಮಾರಸ್ವಾಮಿ ಅವರೇ ಸ್ವತಃ ಮನವೊಲಿಸಿದ್ದಾರೆ
Last Updated 27 ಮಾರ್ಚ್ 2024, 14:25 IST
ಒಂದಾದ ಕೆ.ಸಿ.ನಾರಾಯಣಗೌಡ- ಎಚ್.ಡಿ.ಕುಮಾರಸ್ವಾಮಿ?

ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ

‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲುವುದು ಗ್ಯಾರಂಟಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
Last Updated 27 ಮಾರ್ಚ್ 2024, 14:20 IST
ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ

ಎಚ್‌ಡಿಕೆ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವು ಖಚಿತ ಎಂದು ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ ವಿಶ್ವಾಸ ವ್ಯಕ್ತಪಡಿಸಿದರು.
Last Updated 27 ಮಾರ್ಚ್ 2024, 14:14 IST
ಎಚ್‌ಡಿಕೆ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ
ADVERTISEMENT

ಮಂಡ್ಯ: ಸೋತ ನೆಲದಲ್ಲೇ ಎದ್ದು ನಿಲ್ಲುವರೇ ಎಚ್‌ಡಿಕೆ?

ಅನಾರೋಗ್ಯ, ಅನುಕಂಪದ ಬೆನ್ನೇರಿ ಮಂಡ್ಯಕ್ಕೆ ಬರುತ್ತಿದ್ದಾರೆ ಕುಮಾರಸ್ವಾಮಿ
Last Updated 27 ಮಾರ್ಚ್ 2024, 4:25 IST
ಮಂಡ್ಯ: ಸೋತ ನೆಲದಲ್ಲೇ ಎದ್ದು ನಿಲ್ಲುವರೇ ಎಚ್‌ಡಿಕೆ?

ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ಸ್ಪರ್ಧಿಸುವಂತೆ ಎಚ್‌ಡಿಕೆಗೆ ಆಗ್ರಹ

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಜೆಡಿಎಸ್‌ನ ಸ್ಥಳೀಯ ಕಾರ್ಯಕರ್ತರು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭಾನುವಾರ ಒತ್ತಾಯಿಸಿದರು. ಜೆ.ಪಿ. ನಗರದಲ್ಲಿರುವ ಅವರ ಮನೆ ಎದುರಿನ ರಸ್ತೆಯಲ್ಲೇ ಕುಳಿತು ಘೋಷಣೆಗಳನ್ನೂ ಕೂಗಿದರು.
Last Updated 24 ಮಾರ್ಚ್ 2024, 15:23 IST
ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ಸ್ಪರ್ಧಿಸುವಂತೆ ಎಚ್‌ಡಿಕೆಗೆ ಆಗ್ರಹ

ಸಿದ್ದರಾಮಯ್ಯ ರಾಜಕೀಯ ಸ್ಟಂಟ್‌ ಬಿಡಲಿ: ಎಚ್‌.ಡಿ. ಕುಮಾರಸ್ವಾಮಿ

ʼಬರ ಪರಿಹಾರದ ಹಣ ಬಿಡುಗಡೆಗೆ ಆದೇಶ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ರಾಜಕೀಯ ಸ್ಟಂಟ್‌. ಈ ರೀತಿಯ ರಾಜಕೀಯ ಸ್ಟಂಟ್‌ ಬಿಟ್ಟು ಕೆಲಸ ಮಾಡಲಿʼ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 24 ಮಾರ್ಚ್ 2024, 8:52 IST
ಸಿದ್ದರಾಮಯ್ಯ ರಾಜಕೀಯ ಸ್ಟಂಟ್‌ ಬಿಡಲಿ: ಎಚ್‌.ಡಿ. ಕುಮಾರಸ್ವಾಮಿ
ADVERTISEMENT
ADVERTISEMENT
ADVERTISEMENT