ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

JDS

ADVERTISEMENT

ದೇವೇಗೌಡರ ಕುಟುಂಬ ಮುಗಿಸಲು ರಾಜ್ಯ ಸರ್ಕಾರ ಸಂಚು: ಜೆಡಿಎಸ್‌ ಆರೋಪ

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಕುಟುಂಬವನ್ನು ಮುಗಿಸಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್‌ ಆರೋಪಿಸಿದೆ.
Last Updated 19 ಮೇ 2024, 15:35 IST
ದೇವೇಗೌಡರ ಕುಟುಂಬ ಮುಗಿಸಲು ರಾಜ್ಯ ಸರ್ಕಾರ ಸಂಚು: ಜೆಡಿಎಸ್‌ ಆರೋಪ

ಅಪರಾಧ ಪ್ರಕರಣಗಳ ಹೆಚ್ಚಳ: ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ –ಜೆಡಿಎಸ್‌ ಪ್ರಶ್ನೆ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾದ ‘430 ಕೊಲೆ, 198 ಅತ್ಯಾಚಾರ’ ವರದಿಯನ್ನು ತನ್ನ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಜೆಡಿಎಸ್‌, ‘ಗೃಹ ಇಲಾಖೆ ಕೆಲಸ ಮಾಡುತ್ತಿದೆಯಾ ಅಥವಾ ನಿದ್ದೆ ಮಾಡುತ್ತಿದೆಯಾ’ ಎಂದು ಪ್ರಶ್ನಿಸಿದೆ.
Last Updated 18 ಮೇ 2024, 15:47 IST
ಅಪರಾಧ ಪ್ರಕರಣಗಳ ಹೆಚ್ಚಳ: ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ –ಜೆಡಿಎಸ್‌ ಪ್ರಶ್ನೆ

ಪ್ರಜ್ವಲ್ ಪ್ರಕರಣ: ದೇವರಾಜೇಗೌಡ ಹೇಳಿಕೆ ರಾಜಕೀಯ ಪ್ರೇರಿತ– ಸಚಿವ ರಾಮಲಿಂಗಾರೆಡ್ಡಿ

ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ದೇವರಾಜೇಗೌಡ ನೀಡುತ್ತಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.
Last Updated 18 ಮೇ 2024, 12:29 IST
ಪ್ರಜ್ವಲ್ ಪ್ರಕರಣ: ದೇವರಾಜೇಗೌಡ ಹೇಳಿಕೆ ರಾಜಕೀಯ ಪ್ರೇರಿತ– ಸಚಿವ ರಾಮಲಿಂಗಾರೆಡ್ಡಿ

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್‌ ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
Last Updated 18 ಮೇ 2024, 9:39 IST
ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಕುಟುಂಬದ ಆಸ್ತಿ ₹124.65 ಕೋಟಿ!

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌–ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆ. ವಿವೇಕಾನಂದ ಅವರ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ ₹124.65 ಕೋಟಿ!
Last Updated 16 ಮೇ 2024, 15:56 IST
ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಕುಟುಂಬದ ಆಸ್ತಿ ₹124.65 ಕೋಟಿ!

ಎಳೆದಾಡಿದ ಜೆಡಿಎಸ್ ಕಾರ್ಯಕರ್ತರು: ನಾಮಪತ್ರ ಸಲ್ಲಿಸದ ಶ್ರೀಕಂಠೇಗೌಡ

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕೆ.ಟಿ. ಶ್ರೀಕಂಠೇಗೌಡ ಅವರು ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರ ತಮ್ಮ ಬೆಂಬಲಿಗರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಜೆಡಿಎಸ್‌ನ ಕೆಲವು ಕಾರ್ಯಕರ್ತರು ಗದ್ದಲ‌ ಎಬ್ಬಿಸಿದರು.
Last Updated 16 ಮೇ 2024, 10:24 IST
ಎಳೆದಾಡಿದ ಜೆಡಿಎಸ್ ಕಾರ್ಯಕರ್ತರು: ನಾಮಪತ್ರ ಸಲ್ಲಿಸದ ಶ್ರೀಕಂಠೇಗೌಡ

ನಿಂಗರಾಜ ಮನವೊಲಿಸಿದ ಅಶೋಕ್: NDA ಅಭ್ಯರ್ಥಿಯಾಗಿ‌ ವಿವೇಕಾನಂದ ನಾಮಪತ್ರ ಸಲ್ಲಿಕೆ

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿರುವ ಈ.ಸಿ.‌ ನಿಂಗರಾಜ ಅವರನ್ನು ವಿಪಕ್ಷ‌ ನಾಯಕ ಆರ್. ಅಶೋಕ್ ಗುರುವಾರ ನಗರದ ಖಾಸಗಿ‌ ಹೋಟೆಲ್‌ನಲ್ಲಿ ಭೇಟಿ‌ ಮಾಡಿ‌ ನಾಮಪತ್ರ ಹಿಂಪಡೆಯುವಂತೆ ಮನವೊಲಿಸಿದರು.
Last Updated 16 ಮೇ 2024, 9:08 IST
ನಿಂಗರಾಜ ಮನವೊಲಿಸಿದ ಅಶೋಕ್: NDA ಅಭ್ಯರ್ಥಿಯಾಗಿ‌ ವಿವೇಕಾನಂದ ನಾಮಪತ್ರ ಸಲ್ಲಿಕೆ
ADVERTISEMENT

ಪರಿಷತ್‌ ಚುನಾವಣೆ: ಬುಧವಾರ 21 ಮಂದಿ ನಾಮಪತ್ರ

ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬುಧವಾರ 21 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಗುರುವಾರ (ಮೇ 16) ಕೊನೆದಿನವಾಗಿದೆ.
Last Updated 15 ಮೇ 2024, 15:47 IST
ಪರಿಷತ್‌ ಚುನಾವಣೆ: ಬುಧವಾರ 21 ಮಂದಿ ನಾಮಪತ್ರ

ಪರಿಷತ್ ಚುನಾವಣೆ: ಮಂಡ್ಯದ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್‌.ಡಿ. ದೇವೇಗೌಡ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಅಖೈರುಗೊಳಿಸಿದೆ. ಮಂಡ್ಯದ ವಿವೇಕಾನಂದ ಅವರಿಗೆ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿ ಫಾರಂ ವಿತರಿಸಿದ್ದಾರೆ.
Last Updated 15 ಮೇ 2024, 5:26 IST
ಪರಿಷತ್ ಚುನಾವಣೆ: ಮಂಡ್ಯದ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್‌.ಡಿ. ದೇವೇಗೌಡ

Video | ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್: ಸಿದ್ದರಾಮಯ್ಯ

'ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಪೆನ್‌ಡ್ರೈವ್ ಇದೆ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದರು.
Last Updated 14 ಮೇ 2024, 9:27 IST
Video | ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್: ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT