ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Mandya

ADVERTISEMENT

ಮಂಡ್ಯ | ಭ್ರೂಣ ಹತ್ಯೆ; ಮತ್ತಿಬ್ಬರ ಬಂಧನ

ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೇರಿದೆ.
Last Updated 10 ಮೇ 2024, 0:08 IST
ಮಂಡ್ಯ | ಭ್ರೂಣ ಹತ್ಯೆ;  ಮತ್ತಿಬ್ಬರ ಬಂಧನ

ಎಚ್‌ಡಿಕೆ– ದೇವರಾಜೇಗೌಡ ಭೇಟಿಯಾಗಿದ್ದೇಕೆ: ಚಲುವರಾಯಸ್ವಾಮಿ ಪ್ರಶ್ನೆ

‘ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಚೆಗೆ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಇದೆ.
Last Updated 9 ಮೇ 2024, 23:02 IST
ಎಚ್‌ಡಿಕೆ– ದೇವರಾಜೇಗೌಡ ಭೇಟಿಯಾಗಿದ್ದೇಕೆ: ಚಲುವರಾಯಸ್ವಾಮಿ ಪ್ರಶ್ನೆ

ಪಾಂಡವಪುರ | ಮಳೆ: ಧರೆಗುರುಳಿದ ವಿದ್ಯುತ್ ಕಂಬ, ಮರ

ಪಾಂಡವಪುರ ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸುಮಾರು 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ತೆಂಗು ಹಾಗೂ ಇತರೆ ಮರಗಳು ಹಾಗೂ ಉರುಳಿಬಿದ್ದಿವೆ.
Last Updated 9 ಮೇ 2024, 13:47 IST
ಪಾಂಡವಪುರ | ಮಳೆ: ಧರೆಗುರುಳಿದ ವಿದ್ಯುತ್ ಕಂಬ, ಮರ

ಪೆನ್ ಡ್ರೈವ್ ಪ್ರಕರಣ | ಮಾನವ ಸರಪಳಿ ರಚಿಸಿ ಪ್ರತಿಭಟನೆ, ಸಿಬಿಐ ತನಿಖೆಗೆ ಆಗ್ರಹ

ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
Last Updated 9 ಮೇ 2024, 13:24 IST
ಪೆನ್ ಡ್ರೈವ್ ಪ್ರಕರಣ | ಮಾನವ ಸರಪಳಿ ರಚಿಸಿ ಪ್ರತಿಭಟನೆ, ಸಿಬಿಐ ತನಿಖೆಗೆ ಆಗ್ರಹ

SSLC Result 2024 | ಮಳವಳ್ಳಿ: ಐದು ಶಾಲೆಗಳಿಗೆ ಪೂರ್ಣ ಫಲಿತಾಂಶ

2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಳವಳ್ಳಿ ತಾಲ್ಲೂಕಿನ ಐದು ಶಾಲೆಗಳು ಪೂರ್ಣ ಫಲಿತಾಂಶ ಪಡೆದಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್ ತಿಳಿಸಿದರು.
Last Updated 9 ಮೇ 2024, 13:06 IST
SSLC Result 2024 | ಮಳವಳ್ಳಿ: ಐದು ಶಾಲೆಗಳಿಗೆ ಪೂರ್ಣ ಫಲಿತಾಂಶ

ವಿ.ಸಿ.ನಾಲೆ: ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ

‘ವಿಶ್ವೇಶ್ವರಯ್ಯ ನಾಲಾ (ವಿ.ಸಿ.ನಾಲೆ) ಆಧುನೀಕರಣ ಕಾಮಗಾರಿಯನ್ನು ತ್ವರಿಗತಿಯಲ್ಲಿ ಮುಗಿಸಿ ಜೂನ್ ತಿಂಗಳಲ್ಲಿ ನಾಲೆಗೆ ನೀರು ಹರಿಸದಿದ್ದರೆ ರೈತರ ಜೊತೆಗೂಡಿ ಪ್ರತಿಭಟನೆ ನಡೆಸಲಾಗುವುದು’ ಎಂದು ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ದಯಾನಂದ್ ತಿಳಿಸಿದರು.
Last Updated 9 ಮೇ 2024, 13:00 IST
ವಿ.ಸಿ.ನಾಲೆ: ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ

ಮದ್ದೂರು | ನೀರಿಲ್ಲದೆ ಒಣಗುತ್ತಿವೆ ಕಲ್ಪವೃಕ್ಷಗಳು

ರಾಸುಗಳಿಗೂ ಮೇವಿನ ಕೊರತೆ; ವಹಿವಾಟಿಗೆ ಹಿನ್ನಡೆ
Last Updated 8 ಮೇ 2024, 6:40 IST
ಮದ್ದೂರು | ನೀರಿಲ್ಲದೆ ಒಣಗುತ್ತಿವೆ ಕಲ್ಪವೃಕ್ಷಗಳು
ADVERTISEMENT

ಮಂಡ್ಯ ಹೆಣ್ಣು ಭ್ರೂಣಹತ್ಯೆ ಪ್ರಕರಣ: ತನಿಖೆಗೆ ಡಿವೈಎಸ್ಪಿ ನೇತೃತ್ವದ 3 ತಂಡ

ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಹಿಂಭಾಗದಲ್ಲಿರುವ, ಆರೋಗ್ಯ ಇಲಾಖೆ ವಸತಿ ಗೃಹದಲ್ಲೇ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಪ್ರಕರಣದ ತನಿಖೆಗೆ ಡಿವೈಎಸ್‌ಪಿ ಮುರುಳಿ ಅವರ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು, ಕೃತ್ಯದಲ್ಲಿ ಭಾಗಿಯಾದ ಇನ್ನಿತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
Last Updated 7 ಮೇ 2024, 23:26 IST
ಮಂಡ್ಯ ಹೆಣ್ಣು ಭ್ರೂಣಹತ್ಯೆ ಪ್ರಕರಣ: ತನಿಖೆಗೆ ಡಿವೈಎಸ್ಪಿ ನೇತೃತ್ವದ 3 ತಂಡ

ಶ್ರೀರಂಗಪಟ್ಟಣ: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಲೈಂಗಿಕ ದೌರ್ಜನ್ಯದ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶ್ರೀರಂಗಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 7 ಮೇ 2024, 13:45 IST
ಶ್ರೀರಂಗಪಟ್ಟಣ: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ವೀಳ್ಯದೆಲೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲು ಕ್ರಮ: ಶಾಸಕ ನರೇಂದ್ರ ಸ್ವಾಮಿ

‘ರೈತರ ಜೀವನಾಧಾರ ಆಗಿದ್ದ ವೀಳ್ಯದೆಲೆ ತೋಟಗಳು ಬಿರುಗಾಳಿಗೆ ಸಿಲುಕಿ ನೆಲ ಕಚ್ಚಿದ್ದು, ನಷ್ಟ ಉಂಟಾಗಿರುವ ಬೆಳೆಗಾರರಿಗೆ ಸಾಂದರ್ಭಿಕ ಪರಿಹಾರದ ಜೊತೆಗೆ, ಸೂಕ್ತ ಬೆಳೆ ಪರಿಹಾರ ಸಹ ನೀಡಲು ಕ್ರಮ ವಹಿಸಲಾಗುವುದು’ ಎಂದು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಭರವಸೆ ನೀಡಿದರು.
Last Updated 7 ಮೇ 2024, 13:06 IST
ವೀಳ್ಯದೆಲೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲು ಕ್ರಮ: ಶಾಸಕ ನರೇಂದ್ರ ಸ್ವಾಮಿ
ADVERTISEMENT
ADVERTISEMENT
ADVERTISEMENT