ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Muslim

ADVERTISEMENT

ಬೀದರ್| ಮುಸ್ಲಿಂ ಮಹಿಳೆಗೆ ಆಟೊದಲ್ಲಿ ಡ್ರಾಪ್: ಹಿಂದೂ ಚಾಲಕನಿಗೆ ಥಳಿತ, ಮೂವರ ಬಂಧನ

ಮುಸ್ಲಿಂ ಮಹಿಳೆಯನ್ನು ಆಟೊದಲ್ಲಿ ಕರೆದೊಯ್ದ ಹಿಂದೂ ಧರ್ಮೀಯ ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿ, ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆ ಸಂಬಂಧ ಮೂವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
Last Updated 12 ಮೇ 2024, 13:22 IST
ಬೀದರ್| ಮುಸ್ಲಿಂ ಮಹಿಳೆಗೆ ಆಟೊದಲ್ಲಿ ಡ್ರಾಪ್: ಹಿಂದೂ ಚಾಲಕನಿಗೆ ಥಳಿತ, ಮೂವರ ಬಂಧನ

ಆಳ–ಅಗಲ | ಪ್ರಧಾನಿ ಆರ್ಥಿಕ ಸಲಹೆಗಾರರ ವರದಿಯಲ್ಲಿ ಹಲವಾರು ದೋಷ

ಹಿಂದೂ–ಮುಸ್ಲಿಮರ ಜನಸಂಖ್ಯೆ ಪ್ರಮಾಣ
Last Updated 10 ಮೇ 2024, 0:30 IST
ಆಳ–ಅಗಲ | ಪ್ರಧಾನಿ ಆರ್ಥಿಕ ಸಲಹೆಗಾರರ ವರದಿಯಲ್ಲಿ ಹಲವಾರು ದೋಷ

ಗಣತಿಯೇ ಆಗದೆ ಹಿಂದೂ–ಮುಸ್ಲಿಮರ ಪ್ರಮಾಣ ನಿರ್ಧರಿಸಿದ್ದು ಹೇಗೆ?: ತೇಜಸ್ವಿ ಯಾದವ್

‘ಪ್ರಧಾನಮಂತ್ರಿಯವರಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯು ದೇಶದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ ಎಂದು ವರದಿ ನೀಡಿದ್ದನ್ನು ಬಿಜೆಪಿಯು ಚರ್ಚೆಯ ವಿಷಯವನ್ನಾಗಿಸಿದೆ.
Last Updated 9 ಮೇ 2024, 13:34 IST
ಗಣತಿಯೇ ಆಗದೆ ಹಿಂದೂ–ಮುಸ್ಲಿಮರ ಪ್ರಮಾಣ ನಿರ್ಧರಿಸಿದ್ದು ಹೇಗೆ?: ತೇಜಸ್ವಿ ಯಾದವ್

ಹಿಂದೂಗಳ ಸಂಖ್ಯೆ ಶೇ 7.8ರಷ್ಟು ಕುಸಿತ; ಮುಸ್ಲಿಮರು ಶೇ43.15 ಏರಿಕೆ: EAC-PM ವರದಿ

‘ಭಾರತದಲ್ಲಿ 1950ರಿಂದ 2015ರವರೆಗೆ ಹಿಂದೂಗಳ ಜನಸಂಖ್ಯೆ ಶೇ 7.82ರಷ್ಟು ಕುಸಿದಿದ್ದರೆ, ಮುಸ್ಲಿಮರ ಸಂಖ್ಯೆ ಶೇ 43.15ರಷ್ಟು ಹೆಚ್ಚಳವಾಗಿದೆ. ಇದು ದೇಶದಲ್ಲಿ ವೈವಿದ್ಯ ಬೆಳೆಸಲು ಅನುಕೂಲಕರ ವಾತಾವರಣ ಸೃಷ್ಟಿಸಿದೆ’ ಎಂದು ಪ್ರಧಾನಮಂತ್ರಿಗೆ ಆರ್ಥಿಕ ಸಲಹೆ ನೀಡುವ ಸಮಿತಿ ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ.
Last Updated 9 ಮೇ 2024, 11:44 IST
ಹಿಂದೂಗಳ ಸಂಖ್ಯೆ ಶೇ 7.8ರಷ್ಟು ಕುಸಿತ; ಮುಸ್ಲಿಮರು ಶೇ43.15 ಏರಿಕೆ: EAC-PM ವರದಿ

ಮತಕ್ಕಾಗಿ ಮೋದಿಯಿಂದ ಹಿಂದೂ–ಮುಸ್ಲಿಂ ವಿಭಜನೆ: ಫಾರೂಕ್ ಅಬ್ದುಲ್ಲಾ

ಪ್ರಧಾನಿ ನರೇಂದ್ರ ಮೋದಿ ಅವರು ಮತಕ್ಕಾಗಿ ಜನರನ್ನು ಹಿಂದೂ–ಮುಸ್ಲಿಂ ಎಂದು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌.ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಆರೋಪಿಸಿದು. ಅಲ್ಲದೆ ಮೋದಿಯನ್ನು ಸೋಲಿಸಬೇಕು ಎಂದು ಜನರಿಗೆ ಕರೆ ನೀಡಿದರು.
Last Updated 8 ಮೇ 2024, 13:44 IST
ಮತಕ್ಕಾಗಿ ಮೋದಿಯಿಂದ ಹಿಂದೂ–ಮುಸ್ಲಿಂ ವಿಭಜನೆ: ಫಾರೂಕ್ ಅಬ್ದುಲ್ಲಾ

ರಾಜಕೀಯ ಪಕ್ಷಗಳಿಗೆ ಮುಸ್ಲಿಂ ಮತಗಳು ಬೇಕು, ನಾಯಕತ್ವ ಬೇಡ: ಇಮ್ತಿಯಾಜ್ ಜಲೀಲ್

ಎಲ್ಲಾ ರಾಜಕೀಯ ಪಕ್ಷಗಳಿಗೆ ಮುಸ್ಲಿಂ ಸಮುದಾಯದ ಮತಗಳು ಬೇಕು ಆದರೆ ಅವರ ನಾಯಕತ್ವ ಬೇಡ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಇಮ್ತಿಯಾಜ್ ಜಲೀಲ್ ಹೇಳಿದ್ದಾರೆ.
Last Updated 4 ಮೇ 2024, 13:09 IST
ರಾಜಕೀಯ ಪಕ್ಷಗಳಿಗೆ ಮುಸ್ಲಿಂ ಮತಗಳು ಬೇಕು, ನಾಯಕತ್ವ ಬೇಡ: ಇಮ್ತಿಯಾಜ್ ಜಲೀಲ್

ನೇಹಾ ಕೊಲೆ ಪ್ರಕರಣ ಸಿಬಿಐಗೆ ಸಿಕ್ಕರೆ ಅಪರಾಧಿಯನ್ನು ಉಲ್ಟಾ ನೇತುಹಾಕುತ್ತೇವೆ: ಶಾ

‘ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಒತ್ತಡ ಹೇರಲಾಗಿತ್ತು ಎಂದು ಅವರ ಪಾಲಕರು ಖುದ್ದಾಗಿ ನನಗೆ ಹೇಳಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಸರಿಯಾಗಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಅಮಿತ್ ಶಾ ಆಗ್ರಹಿಸಿದರು.
Last Updated 3 ಮೇ 2024, 12:39 IST
ನೇಹಾ ಕೊಲೆ ಪ್ರಕರಣ ಸಿಬಿಐಗೆ ಸಿಕ್ಕರೆ ಅಪರಾಧಿಯನ್ನು ಉಲ್ಟಾ ನೇತುಹಾಕುತ್ತೇವೆ: ಶಾ
ADVERTISEMENT

LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್

ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಧರ್ಮದ ಆಧಾರದ ಮೇಲೆ ಮತ್ತು ಸಮಾಜವನ್ನು ವಿಭಜಿಸುವ ಮೂಲಕ ರಾಜಕೀಯ ಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
Last Updated 24 ಏಪ್ರಿಲ್ 2024, 2:40 IST
LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್

ಕಾಂಗ್ರೆಸ್ ಹಿಂದೂ ವಿರೋಧಿ ಯಾಕೆ: ಶಾಸಕ ಯತ್ನಾಳ ನೀಡಿದ ಕಾರಣಗಳಿವು...

ಸಂವಿಧಾನವನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷ ಭಾರತವನ್ನು ಮುಸ್ಲಿಮರ ರಾಷ್ಟ್ರವನ್ನಾಗಿ ಮಾಡಲು ಹೊರಟಿದೆ, ಆದರೆ ಅಧಿಕೃತವಾಗಿ ಘೋಷಣೆ ಮಾಡಲಾಗಲಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.
Last Updated 23 ಏಪ್ರಿಲ್ 2024, 8:31 IST
ಕಾಂಗ್ರೆಸ್ ಹಿಂದೂ ವಿರೋಧಿ ಯಾಕೆ: ಶಾಸಕ ಯತ್ನಾಳ ನೀಡಿದ ಕಾರಣಗಳಿವು...

ಮೋದಿಯಿಂದ ದ್ವೇಷ ಭಾಷಣ: ಜಾಗೃತ ನಾಗರಿಕರ ಆಕ್ಷೇಪ

‘ಕಾಂಗ್ರೆಸ್ ಪಕ್ಷವು ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಭೂಮಿ, ಒಡವೆ- ವಸ್ತು, ಕಡೆಗೆ ಹೆಣ್ಣು ಮಕ್ಕಳ ಮಂಗಳ ಸೂತ್ರವನ್ನೂ ಅವರಿಗೇ ನೀಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ದ್ವೇಷ ಭಾಷಣದ ಅತ್ಯಂತ ಕೆಟ್ಟ, ಉಗ್ರವಾದ ಮಾದರಿ’ ಎಂದು ಜಾಗೃತ ನಾಗರಿಕರು–ಕರ್ನಾಟಕ ಸಂಘಟನೆ ಟೀಕಿಸಿದೆ.
Last Updated 22 ಏಪ್ರಿಲ್ 2024, 15:43 IST
ಮೋದಿಯಿಂದ ದ್ವೇಷ ಭಾಷಣ: ಜಾಗೃತ ನಾಗರಿಕರ ಆಕ್ಷೇಪ
ADVERTISEMENT
ADVERTISEMENT
ADVERTISEMENT