ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

muslim reservation

ADVERTISEMENT

ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
Last Updated 26 ಏಪ್ರಿಲ್ 2024, 12:48 IST
ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

ಮುಸ್ಲಿಂ ಮೀಸಲು ರದ್ದು | ಅಮಿತ್ ಶಾ ಹೇಳಿಕೆಗೆ ಜಿ.ಪರಮೇಶ್ವರ ಕಿಡಿ

ಮುಸ್ಲಿಂರಿಗೆ ಕೊಡುತ್ತಿರುವ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 22 ಏಪ್ರಿಲ್ 2024, 11:18 IST
ಮುಸ್ಲಿಂ ಮೀಸಲು ರದ್ದು | ಅಮಿತ್ ಶಾ ಹೇಳಿಕೆಗೆ ಜಿ.ಪರಮೇಶ್ವರ ಕಿಡಿ

ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿಗೆ ಆಗ್ರಹಿಸಿದ SP ಶಾಸಕ ರಯೀಸ್ ಶೇಖ್

ಠಾಣೆ: ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಶೇ 5ರಷ್ಟು ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಸಮಾಜವಾದಿ ಪಕ್ಷದ ಶಾಸಕ ರಯೀಸ್ ಶೇಖ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಪತ್ರ ಬರೆದಿದ್ದಾರೆ.
Last Updated 23 ಫೆಬ್ರುವರಿ 2024, 13:24 IST
ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿಗೆ ಆಗ್ರಹಿಸಿದ SP ಶಾಸಕ ರಯೀಸ್ ಶೇಖ್

ಮೀಸಲಾತಿ| ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಮುಸ್ಲಿಮರ ಮೀಸಲಾತಿ ಕುರಿತು ಸುಪ್ರೀಂ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ' ಎಂದು
Last Updated 25 ಏಪ್ರಿಲ್ 2023, 11:26 IST
ಮೀಸಲಾತಿ| ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಮುಸ್ಲಿಂ ಮೀಸಲು ಕುರಿತ ನಿರ್ಧಾರ ಮೇ‌ 9ರ ವರೆಗೆ ಜಾರಿ ಬೇಡ: ಸುಪ್ರೀಂ ನಿರ್ದೇಶನ

2ಬಿ ಅಡಿ ಮುಸ್ಲಿಮರಿಗಿದ್ದ ಶೇ 4ರ ಮೀಸಲಾತಿಯನ್ನು ಇಡಬ್ಲ್ಯುಎಸ್‌ಗೆ ವರ್ಗಾಯಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.
Last Updated 25 ಏಪ್ರಿಲ್ 2023, 6:15 IST
ಮುಸ್ಲಿಂ ಮೀಸಲು ಕುರಿತ ನಿರ್ಧಾರ ಮೇ‌ 9ರ ವರೆಗೆ ಜಾರಿ ಬೇಡ: ಸುಪ್ರೀಂ ನಿರ್ದೇಶನ

ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ತೆಲಂಗಾಣದಲ್ಲಿ ನಡೆದ ವಿಜಯ ಸಂಕಲ್ಪ ಸಭೆಯಲ್ಲಿ ಅಮಿತ್‌ ಶಾ ಹೇಳಿಕೆ
Last Updated 23 ಏಪ್ರಿಲ್ 2023, 18:32 IST
ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ಮುಸ್ಲಿಂ ಮೀಸಲು ರದ್ದು: ಇನ್ನೊಂದು ವಾರ ಜಾರಿ ಇಲ್ಲ; ರಾಜ್ಯ ಸರ್ಕಾರ

ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿಕೆ
Last Updated 18 ಏಪ್ರಿಲ್ 2023, 23:00 IST
ಮುಸ್ಲಿಂ ಮೀಸಲು ರದ್ದು:  ಇನ್ನೊಂದು ವಾರ ಜಾರಿ ಇಲ್ಲ; ರಾಜ್ಯ ಸರ್ಕಾರ
ADVERTISEMENT

ಮುಸ್ಲಿಂ ಮೀಸಲು ರದ್ದತಿ ದೋಷಪೂರಿತ ಎಂದ ಕೋರ್ಟ್‌: ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿ ಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ ಎಂಬ ಹೈಕೋರ್ಟ್‌ ಅಭಿಪ್ರಾಯದಿಂದ ಬಿಜೆಪಿ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 14 ಏಪ್ರಿಲ್ 2023, 9:59 IST
ಮುಸ್ಲಿಂ ಮೀಸಲು ರದ್ದತಿ ದೋಷಪೂರಿತ ಎಂದ ಕೋರ್ಟ್‌: ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

‘ಮುಸ್ಲಿಮರಿಗೆ ಅನ್ಯಾಯವಾಗಿಲ್ಲ’

‘ಮುಸ್ಲಿಮರ ಮೀಸಲಾತಿ ರದ್ದುಪಡಿಸಲಾಗಿದೆ ಎಂಬ ಕಾಂಗ್ರೆಸ್‌, ಜೆಡಿಎಸ್‌ ಆರೋಪದಲ್ಲಿ ಹುರುಳಿಲ್ಲ. ಮುಸ್ಲಿಮರನ್ನು ಶೇಕಡ 4ರಷ್ಟು ಮೀಸಲಾತಿ ಇದ್ದ ಪ್ರವರ್ಗದಿಂದ ಶೇ 10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿಸಲಾಗಿದೆ. ಇದರಿಂದ ಮುಸ್ಲಿಮರಿಗೆ ಅನ್ಯಾಯವಾಗಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Last Updated 1 ಏಪ್ರಿಲ್ 2023, 18:48 IST
‘ಮುಸ್ಲಿಮರಿಗೆ ಅನ್ಯಾಯವಾಗಿಲ್ಲ’

ಮುಸ್ಲಿಮರ ಮೀಸಲಾತಿ ರದ್ದು; ಆಕ್ರೋಶ

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ
Last Updated 30 ಮಾರ್ಚ್ 2023, 4:28 IST
ಮುಸ್ಲಿಮರ ಮೀಸಲಾತಿ ರದ್ದು; ಆಕ್ರೋಶ
ADVERTISEMENT
ADVERTISEMENT
ADVERTISEMENT