ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Narendra Modi

ADVERTISEMENT

ರಾಹುಲ್ ಪ್ರಧಾನಿಯಾಗಲಿ ಎಂದು ಪಾಕಿಸ್ತಾನ ಬಯಸುತ್ತಿದೆ: ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ‘ಸರ್ಜಿಕಲ್ ಸ್ಟ್ರೈಕ್’ ಮತ್ತು ವಾಯು ದಾಳಿಗಳಿಂದ ಪಾಕಿಸ್ತಾನಕ್ಕೆ ನಡುಕ ಹುಟ್ಟಿದ್ದು, ಅಲ್ಲಿನ ನಾಯಕರು ಕಾಂಗ್ರೆಸ್‌ನ ‘ಶಹಜಾದ’ ಪ್ರಧಾನಿ ಆಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.
Last Updated 4 ಮೇ 2024, 15:57 IST
ರಾಹುಲ್ ಪ್ರಧಾನಿಯಾಗಲಿ ಎಂದು ಪಾಕಿಸ್ತಾನ ಬಯಸುತ್ತಿದೆ: ಪ್ರಧಾನಿ ಮೋದಿ

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

‘ಮೋದಿ ಒಳ್ಳೆಯ ನಾಟಕಕಾರ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡರು ಶನಿವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು.
Last Updated 4 ಮೇ 2024, 15:32 IST
‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಇಂದೋರ್ | ಕಾಂಗ್ರೆಸ್ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಬಿಜೆಪಿ ನಾಯಕಿಯ ಬೇಸರ

ಇಂದೋರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಂಟಿ ಬಾಮ್‌ ಅವರು ಕೊನೇ ಕ್ಷಣದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಲೋಕಸಭೆಯ ಮಾಜಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅಚ್ಚರಿ ವ್ಯಕ್ತಪಡಿಸಿದ್ದಾರೆ.
Last Updated 4 ಮೇ 2024, 13:35 IST
ಇಂದೋರ್ | ಕಾಂಗ್ರೆಸ್ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಬಿಜೆಪಿ ನಾಯಕಿಯ ಬೇಸರ

ಮೋದಿ ಅಧಿಕಾರಕ್ಕಾಗಿ ಹಿಂದೂಗಳಲ್ಲಿ ಭಯದ ಮನೋಭಾವ ಸೃಷ್ಟಿಸುತ್ತಿದ್ದಾರೆ: ಫಾರೂಕ್‌

ತಾವು ಅಧಿಕಾರದಲ್ಲಿ ಉಳಿಯಲು ಹಿಂದೂಗಳಲ್ಲಿ ಭಯದ ಮನೋಭಾವನೆಯನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಆರೋಪಿಸಿದ್ದಾರೆ.
Last Updated 4 ಮೇ 2024, 12:35 IST
ಮೋದಿ ಅಧಿಕಾರಕ್ಕಾಗಿ ಹಿಂದೂಗಳಲ್ಲಿ ಭಯದ ಮನೋಭಾವ ಸೃಷ್ಟಿಸುತ್ತಿದ್ದಾರೆ: ಫಾರೂಕ್‌

ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ರಾಹುಲ್ ಗಾಂಧಿ ಅವರನ್ನು ‘ಶಹಜಾದ’ ಎಂದದ್ದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ಮೋದಿ ಅವರು ಜನರಿಂದ ದೂರವಾಗಿ ಅರಮನೆಯಲ್ಲಿ ವಾಸಿಸುವ ‘ಶಹನ್‌ಶಾ’ (ರಾಜರ ರಾಜ) ಎಂದು ಟೀಕಿಸಿದ್ದಾರೆ.
Last Updated 4 ಮೇ 2024, 11:29 IST
ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ಮುಂದಿನ 5 ವರ್ಷದಲ್ಲಿ ಭ್ರಷ್ಟ ಶಕ್ತಿಗಳ ಮುಖವಾಡವನ್ನು NDA ಸರ್ಕಾರ ಕಳಚಲಿದೆ: ಮೋದಿ

ಭ್ರಷ್ಟ ಶಕ್ತಿಗಳ ಮುಖವಾಡವನ್ನು ಎನ್‌ಡಿಎ ಸರ್ಕಾರ ಕಳಚಲಿದೆ. ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟಚಾರದಲ್ಲಿ ತೊಡಗಿರುವವರೆಲ್ಲರೂ ಕಾನೂನಿನಡಿಯಲ್ಲಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 4 ಮೇ 2024, 10:15 IST
ಮುಂದಿನ 5 ವರ್ಷದಲ್ಲಿ ಭ್ರಷ್ಟ ಶಕ್ತಿಗಳ ಮುಖವಾಡವನ್ನು NDA ಸರ್ಕಾರ ಕಳಚಲಿದೆ: ಮೋದಿ

ಪ್ರಧಾನಿ ನರೇಂದ್ರ ಮೋದಿ ಓಲೈಕೆ ರಾಜಕಾರಣ ಮಾಡುವುದಿಲ್ಲ: ಬಿಹಾರ್‌ ಡಿಸಿಎಂ ಸಿನ್ಹಾ

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ ಹಾಗೂ ಆರ್‌ಜೆಡಿಯು ಓಲೈಕೆ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂತುಷ್ಟೀಕರಣ ರಾಜಕೀಯದಲ್ಲಿ ಭರವಸೆ ಹೊಂದಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಬಿಹಾರದ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಶನಿವಾರ ಹೇಳಿದ್ದಾರೆ.
Last Updated 4 ಮೇ 2024, 9:57 IST
ಪ್ರಧಾನಿ ನರೇಂದ್ರ ಮೋದಿ ಓಲೈಕೆ ರಾಜಕಾರಣ ಮಾಡುವುದಿಲ್ಲ: ಬಿಹಾರ್‌ ಡಿಸಿಎಂ ಸಿನ್ಹಾ
ADVERTISEMENT

ದೇಶ ಮೆಚ್ಚುವ ಆಡಳಿತ ನೀಡಿದ್ದು ಮೋದಿ: ಪ್ರಭಾಕರ ಕೋರೆ

10 ವರ್ಷದ ಅವಧಿಯಲ್ಲಿ ಭಾರತೀಯರು ಮೆಚ್ಚುವಂತಹ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
Last Updated 4 ಮೇ 2024, 4:49 IST
ದೇಶ ಮೆಚ್ಚುವ ಆಡಳಿತ ನೀಡಿದ್ದು ಮೋದಿ:  ಪ್ರಭಾಕರ ಕೋರೆ

ಪ್ರಧಾನಿ ಮೋದಿ ವೇಷಕ್ಕೆ ಕುರುಬರು ಯಾಮಾರಬೇಡಿ: ಸಿದ್ದರಾಮಯ್ಯ

‘ರಾಜ್ಯದಲ್ಲಿ ಒಬ್ಬೇ ಒಬ್ಬ ಕುರುಬರಿಗೂ ಟಿಕೆಟ್ ನೀಡದ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಕರಿ ಕಂಬಳಿ ವೇಷ ಹಾಕಿಕೊಂಡು ಡ್ರಾಮಾ ಮಾಡ್ತಾವ್ರೆ. ಕುರುಬರು ಈ ಬಾರಿ ದಯಮಾಡಿ ಯಾಮಾರ ಬೇಡಿ. ಬಿಜೆಪಿಗೆ ಮತ ಹಾಕಿ ಮೋಸ ಹೋಗಬೇಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 3 ಮೇ 2024, 16:15 IST
ಪ್ರಧಾನಿ ಮೋದಿ ವೇಷಕ್ಕೆ ಕುರುಬರು ಯಾಮಾರಬೇಡಿ: ಸಿದ್ದರಾಮಯ್ಯ

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

‘ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ’ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಚಂದ್ರಕಾಂತ ಹಿಪ್ಪಳಗಾಂವ ಹೇಳಿದರು.
Last Updated 3 ಮೇ 2024, 16:10 IST
fallback
ADVERTISEMENT
ADVERTISEMENT
ADVERTISEMENT