ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

PM Modi

ADVERTISEMENT

ಕಾಂಚನ್‌ಜುಂಗಾ ರೈಲು ಅಪಘಾತ | ದುರಾಡಳಿತದ ನೇರ ಪರಿಣಾಮ: ಖರ್ಗೆ, ರಾಹುಲ್ ಕಿಡಿ

ಪಶ್ಚಿಮ ಬಂಗಾಳದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 17 ಜೂನ್ 2024, 12:20 IST
ಕಾಂಚನ್‌ಜುಂಗಾ ರೈಲು ಅಪಘಾತ | ದುರಾಡಳಿತದ ನೇರ ಪರಿಣಾಮ: ಖರ್ಗೆ, ರಾಹುಲ್ ಕಿಡಿ

ಪ.ಬಂಗಾಳ ರೈಲು ಅಪಘಾತ| ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
Last Updated 17 ಜೂನ್ 2024, 9:22 IST
ಪ.ಬಂಗಾಳ ರೈಲು ಅಪಘಾತ| ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಪ್ರಮಾಣವಚನ ಕಾರ್ಯಕ್ರಮಕ್ಕೆ ದೇವೇಗೌಡ ಗೈರು: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಅನಾರೋಗ್ಯ ಕಾರಣ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಮಾಜಿ ಪ್ರಧಾನಿ ಎಚ್.​ಡಿ ದೇವೇಗೌಡ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
Last Updated 11 ಜೂನ್ 2024, 5:56 IST
ಪ್ರಮಾಣವಚನ ಕಾರ್ಯಕ್ರಮಕ್ಕೆ ದೇವೇಗೌಡ ಗೈರು:  ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

LS polls 2024 | ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ

ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.
Last Updated 1 ಜೂನ್ 2024, 2:45 IST
LS polls 2024 | ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ

ಪ್ರವಾಹ ಬಂದಾಗ ಮೋದಿ ಎಲ್ಲಿದ್ದರು?: ಕಾಂಗ್ರೆಸ್

ಹಿಮಾಚಲ ಪ್ರದೇಶ ಸರ್ಕಾರವು ಪ್ರವಾಹ ಸಂತ್ರಸ್ತರಿಗೆ ಪರಿಹಾರವನ್ನು ಸರಿಯಾಗಿ ವಿತರಿಸಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದು, ಕೇಂದ್ರವು ವಿಪತ್ತು ಪರಿಹಾರವಾಗಿ ರಾಜ್ಯಕ್ಕೆ ಎಷ್ಟು ಹಣ ನೀಡಿದೆ ಎಂಬುದನ್ನು ಹೇಳಲಿ ಎಂದು ಪ್ರಶ್ನಿಸಿದ್ದಾರೆ.
Last Updated 25 ಮೇ 2024, 14:26 IST
 ಪ್ರವಾಹ ಬಂದಾಗ ಮೋದಿ ಎಲ್ಲಿದ್ದರು?: ಕಾಂಗ್ರೆಸ್

ಇಂಡಿಯಾ ಕೂಟವು ‘ಮುಜ್ರಾ’ ಮಾಡುತ್ತಿದೆ: ಪ್ರಧಾನಿ ತೀವ್ರ ವಾಗ್ದಾಳಿ

ಮೋದಿ ಅವರ ಪದ ಬಳಕೆ ಬಗ್ಗೆ ವಿರೋಧ ಪಕ್ಷಗಳ ಟೀಕೆ
Last Updated 25 ಮೇ 2024, 14:18 IST
ಇಂಡಿಯಾ ಕೂಟವು ‘ಮುಜ್ರಾ’ ಮಾಡುತ್ತಿದೆ: ಪ್ರಧಾನಿ ತೀವ್ರ ವಾಗ್ದಾಳಿ

ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸುತ್ತಿದ್ದರೂ ಪ್ರಧಾನಿ ಮೌನವಾಗಿದ್ದಾರೆ: ಖರ್ಗೆ​

ಚೀನಾ ಭಾರತದ ಭೂಮಿಯನ್ನು ಅತಿಕ್ರಮಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Last Updated 25 ಮೇ 2024, 9:49 IST
ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸುತ್ತಿದ್ದರೂ ಪ್ರಧಾನಿ ಮೌನವಾಗಿದ್ದಾರೆ: ಖರ್ಗೆ​
ADVERTISEMENT

ಮೋದಿ ಸರ್ಕಾರ ಬ್ರಿಟಿಷರಂತೆ ದೇಶದ ನೀರು, ಅರಣ್ಯ, ಭೂಮಿಯನ್ನು ಲೂಟಿ ಮಾಡಿದೆ: ಖರ್ಗೆ

ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ, ಬ್ರಿಟಿಷರು ಮಾಡಿದಂತೆ ದೇಶದ ನೀರು, ಅರಣ್ಯ ಮತ್ತು ಭೂಮಿಯನ್ನು ಲೂಟಿ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Last Updated 24 ಮೇ 2024, 12:50 IST
ಮೋದಿ ಸರ್ಕಾರ ಬ್ರಿಟಿಷರಂತೆ ದೇಶದ ನೀರು, ಅರಣ್ಯ, ಭೂಮಿಯನ್ನು ಲೂಟಿ ಮಾಡಿದೆ: ಖರ್ಗೆ

ಪುರಿ ಜಗನ್ನಾಥ ದೇವಾಲಯದ ಕೀಲಿಕೈ ಮಾಹಿತಿ ಇದ್ದಲ್ಲಿ PM ಪತ್ತೆ ಮಾಡಲಿ: ಪಾಂಡಿಯನ್

ಪುರಿ ಜಗನ್ನಾಥ ದೇವಸ್ಥಾನದ ಗರ್ಭಗುಡಿಯ ಪಕ್ಕದಲ್ಲಿರುವ ರತ್ನ ಭಂಡಾರದ ನಾಪತ್ತೆಯಾದ ಕೀಲಿಕೈ ಎಲ್ಲಿ ಹೋಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪತ್ತೆಮಾಡಲಿ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ವಿ. ಕೆ ಪಾಂಡಿಯನ್ ಹೇಳಿದ್ದಾರೆ.
Last Updated 21 ಮೇ 2024, 16:15 IST
ಪುರಿ ಜಗನ್ನಾಥ ದೇವಾಲಯದ ಕೀಲಿಕೈ ಮಾಹಿತಿ ಇದ್ದಲ್ಲಿ  PM ಪತ್ತೆ ಮಾಡಲಿ: ಪಾಂಡಿಯನ್

ಪ್ರಧಾನಿ ಬುಡಕಟ್ಟು ವಿರೋಧಿ– AAP,JMM ಮುಗಿಸಲು ಸಂಚು ರೂಪಿಸಿದ್ದಾರೆ: ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಅವರು ಬುಡಕಟ್ಟು ಜನಾಂಗದ ವಿರೋಧಿ. ದೇಶದ ಪ್ರಬಲ ಬುಡಕಟ್ಟು ನಾಯಕನನ್ನು ಕಂಬಿ ಹಿಂದೆ ಹಾಕಿದ್ದಾರೆ. ಅಲ್ಲದೇ ಎಎಪಿ ಹಾಗೂ ಜೆಎಂಎಂ ಸರ್ಕಾರಗಳನ್ನು ಉರುಳಿಸಲು ಸಂಚು ರೂಪಿಸಿದ್ದಾರೆ ಎಂದು ‌ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
Last Updated 21 ಮೇ 2024, 13:47 IST
ಪ್ರಧಾನಿ ಬುಡಕಟ್ಟು ವಿರೋಧಿ– AAP,JMM ಮುಗಿಸಲು ಸಂಚು ರೂಪಿಸಿದ್ದಾರೆ: ಕೇಜ್ರಿವಾಲ್
ADVERTISEMENT
ADVERTISEMENT
ADVERTISEMENT