ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Rahul Gandhi

ADVERTISEMENT

ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ‘ಇದು ಸಾಮಾನ್ಯ ತೀರ್ಪು ಅಲ್ಲ’ ಎಂದು ಹೇಳಿದ್ದಾರೆ.
Last Updated 15 ಮೇ 2024, 13:21 IST
ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ಧರ್ಮದ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಪ್ರಿಯಾಂಕಾ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಧರ್ಮದ ವಿಚಾರವನ್ನು ಎತ್ತಿ ಹಿಡಿದು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.
Last Updated 15 ಮೇ 2024, 12:46 IST
ಧರ್ಮದ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಪ್ರಿಯಾಂಕಾ

ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್

ನಿರ್ಗಮಿತ ಪ್ರಧಾನಿಗೆ ಹಿಂದೂ-ಮುಸ್ಲಿಂ ರಾಜಕೀಯ ಹೊರತುಪಡಿಸಿ ಯಾವುದೇ ಅಜೆಂಡಾ ಇಲ್ಲ ಎಂದು ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Last Updated 15 ಮೇ 2024, 9:27 IST
ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ

ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.
Last Updated 15 ಮೇ 2024, 9:05 IST
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ

ಪ್ರಧಾನಿ ಮೋದಿ, ರಾಹುಲ್‌, ಖರ್ಗೆ ವಿರುದ್ಧದ ದೂರು; ಆಯೋಗದಿಂದ ಇನ್ನೂ ಕ್ರಮವಿಲ್ಲ

ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಇ.ಸಿ, ಬಿಜೆಪಿ ಮತ್ತು ಕಾಂಗ್ರೆಸ್‌ ಮುಖ್ಯಸ್ಥರಿಗೆ ನೋಟಿಸ್‌ಗಳನ್ನು ನೀಡಿ ಮೂರು ವಾರಗಳೇ ಕಳೆದರೂ, ಇಲ್ಲಿಯವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
Last Updated 14 ಮೇ 2024, 23:44 IST
ಪ್ರಧಾನಿ ಮೋದಿ, ರಾಹುಲ್‌, ಖರ್ಗೆ ವಿರುದ್ಧದ ದೂರು; ಆಯೋಗದಿಂದ ಇನ್ನೂ ಕ್ರಮವಿಲ್ಲ

ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ ಇಂಡಿಯಾ ಮೈತ್ರಿಕೂಟಕ್ಕೆ ಸಹಾಯಕ: ಸಚಿನ್ ಪೈಲಟ್

ಈ ಬಾರಿಯ ಲೋಕಸಭೆ ಚುನಾವಣೆಗೆ ರಾಯ್‌ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿರುವುದು ಉತ್ತರ ಪ್ರದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಉತ್ತೇಜನ ನೀಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಸಚಿನ್‌ ಪೈಲಟ್‌ ಹೇಳಿದ್ದಾರೆ.
Last Updated 14 ಮೇ 2024, 14:08 IST
ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ ಇಂಡಿಯಾ ಮೈತ್ರಿಕೂಟಕ್ಕೆ ಸಹಾಯಕ: ಸಚಿನ್ ಪೈಲಟ್

ರಾಯ್‌ಬರೇಲಿ | ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲಿರುವ ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ.
Last Updated 14 ಮೇ 2024, 11:28 IST
ರಾಯ್‌ಬರೇಲಿ | ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲಿರುವ ಡಿ.ಕೆ.ಶಿವಕುಮಾರ್
ADVERTISEMENT

ಮದುವೆ ಯಾವಾಗ ಆಗ್ತೀರಿ? ಜನರಿಂದ ಬಂದ ಪ್ರಶ್ನೆಗೆ ಹೀಗಿತ್ತು ರಾಹುಲ್ ಉತ್ತರ

ನಾಮಪತ್ರ ಸಲ್ಲಿಕೆ ಬಳಿಕ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಚುನಾವಣಾ ರ್‍ಯಾಲಿ ನಡೆಸಿದ ರಾಹುಲ್ ಗಾಂಧಿಗೆ ಒಂದು ಪ್ರಶ್ನೆ ಎದುರಾಗಿತ್ತು. ಯಾವಾಗ ಮದುವೆ ಆಗ್ತೀರಾ? ಎಂದು ಜನರ ಗುಂಪಿನಿಂದ ಪ್ರಶ್ನೆ ತೇಲಿಬಂದಿದೆ.
Last Updated 13 ಮೇ 2024, 14:58 IST
ಮದುವೆ ಯಾವಾಗ ಆಗ್ತೀರಿ? ಜನರಿಂದ ಬಂದ ಪ್ರಶ್ನೆಗೆ ಹೀಗಿತ್ತು ರಾಹುಲ್ ಉತ್ತರ

ಪ್ರಾಣಪ್ರತಿಷ್ಠಾಪನೆಗೆ ಗೈರಾದ ರಾಹುಲ್‌ಗೆ ‘ಬೆಂಡಿ ಬಜಾರ್’ ಮತ ಕೈತಪ್ಪುವ ಭೀತಿ: ಶಾ

‘ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಗೈರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಈಗ ತಮ್ಮ ಮತ ಬ್ಯಾಂಕ್ ಆದ‘ಬೆಂಡಿ ಬಜಾರ್‌’ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 13 ಮೇ 2024, 14:17 IST
ಪ್ರಾಣಪ್ರತಿಷ್ಠಾಪನೆಗೆ ಗೈರಾದ ರಾಹುಲ್‌ಗೆ ‘ಬೆಂಡಿ ಬಜಾರ್’ ಮತ ಕೈತಪ್ಪುವ ಭೀತಿ: ಶಾ

ರಾಹುಲ್ ಗಾಂಧಿಯ ಬಹಿರಂಗ ಚರ್ಚೆಯ ಪಂಥಾಹ್ವಾನ ಸ್ವೀಕರಿಸಿ BJPಯ ತೇಜಸ್ವಿಸೂರ್ಯ ಪತ್ರ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹಿರಂಗ ಚರ್ಚೆಯ ಆಹ್ವಾನವನ್ನು ಸ್ವೀಕರಿಸಿದ್ದ ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದು, ಪಕ್ಷದ ಯುವ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ ಅಭಿನವ ಪ್ರಕಾಶ್ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
Last Updated 13 ಮೇ 2024, 12:47 IST
ರಾಹುಲ್ ಗಾಂಧಿಯ ಬಹಿರಂಗ ಚರ್ಚೆಯ ಪಂಥಾಹ್ವಾನ ಸ್ವೀಕರಿಸಿ BJPಯ ತೇಜಸ್ವಿಸೂರ್ಯ ಪತ್ರ
ADVERTISEMENT
ADVERTISEMENT
ADVERTISEMENT