IPL 2024 | ರಾಜಸ್ಥಾನ ಎದುರು ಗೆದ್ದ ಚೆನ್ನೈ; ಆರ್ಸಿಬಿ ಪ್ಲೇ ಆಫ್ ಹಾದಿ ಕಠಿಣ
ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಟಿ20 ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ ಅಂತರದ ಗೆಲುವು ಸಾಧಿಸಿತು. ಇದರೊಂದಿಗೆ ಪ್ಲೇ ಆಫ್ ಪ್ರವೇಶದ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಿಕೊಂಡಿತು.Last Updated 12 ಮೇ 2024, 13:48 IST