ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

rape case

ADVERTISEMENT

ಮಹಿಳೆ ಮೇಲೆ ಅತ್ಯಾಚಾರ: 9 ವರ್ಷದ ಬಳಿಕ ಆರೋಪಿ ಸೆರೆ

ಮಹಿಳೆಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ತೌಸೀಫ್ ಅಲಿ ಖಾನ್ (33) ಎಂಬುವವರನ್ನು 9 ವರ್ಷಗಳ ಬಳಿಕ ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
Last Updated 3 ಮೇ 2024, 15:52 IST
ಮಹಿಳೆ ಮೇಲೆ ಅತ್ಯಾಚಾರ: 9 ವರ್ಷದ ಬಳಿಕ ಆರೋಪಿ ಸೆರೆ

ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಪ್ರಕರಣ

ಪೆನ್‌ಡ್ರೈವ್ ವಿಡಿಯೊದಲ್ಲಿದ್ದ ಸಂತ್ರಸ್ತೆಯಿಂದ ದೂರು l ದುಬೈನಲ್ಲಿ ಆರೋಪಿ?
Last Updated 2 ಮೇ 2024, 22:39 IST
ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಪ್ರಕರಣ

ಸಾಮಾಜಿಕ ಮಾಧ್ಯಮದಲ್ಲಿ ಗೆಳೆತನ: ಬಾಲಕಿಯನ್ನು ಅಪಹರಿಸಿ, 3 ತಿಂಗಳು ಅತ್ಯಾಚಾರ!

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು (15) ಅಪಹರಿಸಿ, ಹಿಮಾಚಲ ಪ್ರದೇಶಕ್ಕೆ ಕರೆದೊಯ್ದು ಸುಮಾರು ಮೂರು ತಿಂಗಳ ಕಾಲ ವ್ಯಕ್ತಿಯೊಬ್ಬ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 30 ಏಪ್ರಿಲ್ 2024, 11:06 IST
ಸಾಮಾಜಿಕ ಮಾಧ್ಯಮದಲ್ಲಿ ಗೆಳೆತನ: ಬಾಲಕಿಯನ್ನು ಅಪಹರಿಸಿ, 3 ತಿಂಗಳು ಅತ್ಯಾಚಾರ!

ಸೊರಬ | ಬಾಲಕಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

ಪ್ರೀತಿ ಮಾಡುವುದಾಗಿ ನಂಬಿಸಿ, ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಪ್ರಯತ್ನಿಸಿದ ಘಟನೆ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
Last Updated 18 ಏಪ್ರಿಲ್ 2024, 14:18 IST
ಸೊರಬ | ಬಾಲಕಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

ಅತ್ಯಾಚಾರ: ಆರೋಪಿ ಬಂಧನ

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ, ನೆಲ್ಲಿಯಡ್ಕ ನಿವಾಸಿ ಅವಿನಾಶ್ (20) ಎಂಬಾತನನ್ನು ಬೇಕಲ ಪೊಲೀಸರು ಬಂಧಿಸಿದ್ದು, ನ್ಯಾಯಾಂಗಬಂಧನ ವಿಧಿಸಲಾಗಿದೆ.
Last Updated 13 ಏಪ್ರಿಲ್ 2024, 14:05 IST
fallback

ಅತ್ಯಾಚಾರ ಪ್ರಕರಣ ರದ್ದುಪಡಿಸಿದ ದೆಹಲಿ ಹೈಕೋರ್ಟ್

ಮಹಿಳೆಯು ಪರಿಣಾಮಗಳ ಬಗ್ಗೆ ಆಲೋಚಿಸಿ ದೈಹಿಕ ಸಂಪರ್ಕ ಹೊಂದಿದ್ದಾಗ, ಪುರುಷನು ಮದುವೆ ಆಗುವುದಾಗಿ ಸುಳ್ಳು ಭರವಸೆ ನೀಡಿದ್ದ ಎಂದು ಹೇಳುವುದಕ್ಕೆ ಸ್ಪಷ್ಟವಾದ ಆಧಾರಗಳು ಇಲ್ಲದಿದ್ದಾಗ, ತಪ್ಪುಗ್ರಹಿಕೆಯ ಆಧಾರದಲ್ಲಿ ಆಕೆ ‘ಸಮ್ಮತಿ’ ಸೂಚಿಸಿದ್ದಳು ಎನ್ನಲಾಗದು ಎಂಬ ಮಾತನ್ನು ದೆಹಲಿ ಹೈಕೋರ್ಟ್ ಹೇಳಿದೆ.
Last Updated 6 ಏಪ್ರಿಲ್ 2024, 15:45 IST
ಅತ್ಯಾಚಾರ ಪ್ರಕರಣ ರದ್ದುಪಡಿಸಿದ ದೆಹಲಿ ಹೈಕೋರ್ಟ್

ದಾವಣಗೆರೆ | ಅತ್ಯಾಚಾರ ಆರೋಪ: ಪಾದ್ರಿ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಇಲ್ಲಿನ ಜಯನಗರದಲ್ಲಿನ ಚರ್ಚ್‌ ಒಂದರ ಪಾದ್ರಿ ಬಿ.ರಾಜಶೇಖರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 4 ಏಪ್ರಿಲ್ 2024, 15:50 IST
ದಾವಣಗೆರೆ | ಅತ್ಯಾಚಾರ ಆರೋಪ: ಪಾದ್ರಿ ಬಂಧನ
ADVERTISEMENT

ಛತ್ತೀಸಗಢದ | ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ

ಛತ್ತೀಸಗಢದ ಜಶಪುರ ಜಿಲ್ಲೆಯಲ್ಲಿ ಅಕ್ಕ–ತಂಗಿ ಸೇರಿದಂತೆ ಮೂವರು ಬಾಲಕಿಯರನ್ನು ಅಪಹರಿಸಿದ ದುಷ್ಕರ್ಮಿಗಳು, ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 2 ಏಪ್ರಿಲ್ 2024, 15:30 IST
ಛತ್ತೀಸಗಢದ | ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ

ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಮೇಲೆ ಕಾನ್‌ಸ್ಟೆಬಲ್‌ನಿಂದಲೇ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆ ಅವರ ಸಹೋದ್ಯೋಗಿಯೇ ಅತ್ಯಾಚಾರ ಮಾಡಿದ್ದಾನೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Last Updated 16 ಮಾರ್ಚ್ 2024, 23:35 IST
ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಮೇಲೆ ಕಾನ್‌ಸ್ಟೆಬಲ್‌ನಿಂದಲೇ ಅತ್ಯಾಚಾರ

ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮಯೂರ್‌ಭಂಜ್ ಜಿಲ್ಲಾ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.
Last Updated 14 ಮಾರ್ಚ್ 2024, 16:35 IST
ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
ADVERTISEMENT
ADVERTISEMENT
ADVERTISEMENT