ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್
ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.Last Updated 27 ಏಪ್ರಿಲ್ 2024, 7:01 IST