ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Sharad Pawar

ADVERTISEMENT

ಮುಸ್ಲಿಮರಿಗೆ ಬಜೆಟ್‌ನಲ್ಲಿ ಮೀಸಲು | ಮೋದಿಯಿಂದ ಮೂರ್ಖತನದ ಹೇಳಿಕೆ: ಪವಾರ್ ಕಿಡಿ

ಬಜೆಟ್‌ನ ಒಟ್ಟು ಮೊತ್ತದಲ್ಲಿ ಶೇ 15ರಷ್ಟನ್ನು ಮುಸ್ಲೀಮರಿಗೆ ಮೀಸಲಿಡಲು ಕಾಂಗ್ರೆಸ್‌ ಪಕ್ಷ ಬಯಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮೂರ್ಖತನವೇ ಸರಿ ಎಂದು ಎನ್‌ಸಿಪಿ–ಎಸ್‌ಪಿ ಮುಖ್ಯಸ್ಥ ಶರದ್‌ ಪವಾರ್ ಹೇಳಿದ್ದಾರೆ.
Last Updated 16 ಮೇ 2024, 9:52 IST
ಮುಸ್ಲಿಮರಿಗೆ ಬಜೆಟ್‌ನಲ್ಲಿ ಮೀಸಲು | ಮೋದಿಯಿಂದ ಮೂರ್ಖತನದ ಹೇಳಿಕೆ: ಪವಾರ್ ಕಿಡಿ

NDA ಸೇರಲು ಶರದ್‌ ಪವಾರ್‌ಗೆ PM ನೀಡಿದ್ದು ಆಹ್ವಾನವಲ್ಲ, ಸಲಹೆ: ಫಡಣವೀಸ್

‘ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್ ಅವರಿಗೆ ಎನ್‌ಡಿಎ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದರೇ ವಿನಃ, ಆಹ್ವಾನವಲ್ಲ’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
Last Updated 11 ಮೇ 2024, 14:11 IST
NDA ಸೇರಲು ಶರದ್‌ ಪವಾರ್‌ಗೆ PM ನೀಡಿದ್ದು ಆಹ್ವಾನವಲ್ಲ, ಸಲಹೆ: ಫಡಣವೀಸ್

ಎಂಥಾ ಮಾತು | ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್‌ ಪವಾರ್‌ ಹೇಳಿಕೆ

ಎಂಥಾ ಮಾತು | ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್‌ ಪವಾರ್‌ ಹೇಳಿಕೆ
Last Updated 9 ಮೇ 2024, 23:14 IST
ಎಂಥಾ ಮಾತು | ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್‌ ಪವಾರ್‌ ಹೇಳಿಕೆ

INDI ಒಕ್ಕೂಟ ಅಧಿಕಾರಕ್ಕೇರಿದರೆ ರಾಮಮಂದಿರಕ್ಕೆ ಬಾಬರಿ ಬೀಗ: ಅಮಿತ್ ಶಾ ಆರೋಪ

‘ವಿರೋಧ ಪಕ್ಷಗಳ ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರಕ್ಕೆ ಬಾಬರಿ ಬೀಗ ಹಾಕಲಾಗುತ್ತದೆ’ ಎಂದು ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
Last Updated 8 ಮೇ 2024, 11:01 IST
INDI ಒಕ್ಕೂಟ ಅಧಿಕಾರಕ್ಕೇರಿದರೆ ರಾಮಮಂದಿರಕ್ಕೆ ಬಾಬರಿ ಬೀಗ: ಅಮಿತ್ ಶಾ ಆರೋಪ

ಇಂತಹ ಪ್ರಧಾನಿಯನ್ನು ಹಿಂದೆಂದೂ ಕಂಡಿಲ್ಲ: ಶರದ್ ಪವಾರ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎನ್‌ಸಿಪಿ(ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಪ್ರಧಾನಿ ಅವರ ಭಾಷಣಗಳು ಸತ್ಯ ಮತ್ತು ವಾಸ್ತವವನ್ನು ಆಧರಿಸಿಲ್ಲ ಎಂದು ಹೇಳಿದರು.
Last Updated 2 ಮೇ 2024, 6:11 IST
ಇಂತಹ ಪ್ರಧಾನಿಯನ್ನು ಹಿಂದೆಂದೂ ಕಂಡಿಲ್ಲ: ಶರದ್ ಪವಾರ್

ಎಂಥಾ ಮಾತು

ಸಂವಿಧಾನವನ್ನು ಬದಲಾಯಿಸುವ ಸಲುವಾಗಿ ಬಿಜೆಪಿಯು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಬಯಸುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿಗೆ ಹಾಕಲಾಗಿದೆ.
Last Updated 29 ಏಪ್ರಿಲ್ 2024, 1:04 IST
ಎಂಥಾ ಮಾತು

ಸಂವಿಧಾನ ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲಲು ಬಯಸುತ್ತಿದೆ: ಪವಾರ್

ದೇಶದ ಸಂವಿಧಾನವನ್ನು ಬದಲಿಸಲು ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ-ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಭಾನುವಾರ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 9:29 IST
ಸಂವಿಧಾನ ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲಲು ಬಯಸುತ್ತಿದೆ: ಪವಾರ್
ADVERTISEMENT

ಪಕ್ಷೇತರ ಅಭ್ಯರ್ಥಿಯ ಚಿಹ್ನೆ: ಚುನಾವಣಾ ಆಯೋಗಕ್ಕೆ ಎನ್‌ಸಿಪಿ ಪವಾರ್‌ ಬಣ ದೂರು

ಪಕ್ಷದ ಭದ್ರಕೋಟೆಯಾದ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಪಕ್ಷೇತರ ಅಭ್ಯರ್ಥಿಗೆ ಕಹಳೆಯನ್ನು ಹೋಲುವಂತಹ ವಾದ್ಯವನ್ನು ಚಿಹ್ನೆಯಾಗಿ ನೀಡಿರುವುದರ ವಿರುದ್ಧ ಚುನಾವಣೆ ಆಯೋಗಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷ (ಶರದ್‌ಚಂದ್ರ ಪವಾರ್‌ ಬಣ) ದೂರು ಸಲ್ಲಿಸಿದೆ.
Last Updated 23 ಏಪ್ರಿಲ್ 2024, 16:03 IST
ಪಕ್ಷೇತರ ಅಭ್ಯರ್ಥಿಯ ಚಿಹ್ನೆ: ಚುನಾವಣಾ ಆಯೋಗಕ್ಕೆ ಎನ್‌ಸಿಪಿ ಪವಾರ್‌ ಬಣ ದೂರು

LS Poll | ರಾಮ ಮಂದಿರದಿಂದ ಬಿಜೆಪಿಗೆ ಯಾವುದೇ ಲಾಭ ಸಿಗುವುದಿಲ್ಲ: ಶರದ್‌ ಪವಾರ್‌

ಅಯೋಧ್ಯೆ ರಾಮ ಮಂದಿರ ವಿಚಾರ ಮುಗಿದಿದೆ, ಇನ್ನು ಮುಂದೆ ಯಾರೂ ಅದನ್ನು ಚರ್ಚಿಸುವುದಿಲ್ಲ ಎಂದು ಹೇಳಿರುವ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಇದರಿಂದ ಯಾವುದೇ ರಾಜಕೀಯ ಲಾಭ ಸಿಗುವುದಿಲ್ಲ ಎಂದು ಹೇಳಿದ್ದಾರೆ.
Last Updated 19 ಏಪ್ರಿಲ್ 2024, 10:11 IST
LS Poll | ರಾಮ ಮಂದಿರದಿಂದ ಬಿಜೆಪಿಗೆ ಯಾವುದೇ ಲಾಭ ಸಿಗುವುದಿಲ್ಲ: ಶರದ್‌ ಪವಾರ್‌

ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ:‌ ಪವಾರ್

ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ.
Last Updated 14 ಏಪ್ರಿಲ್ 2024, 11:22 IST
ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ:‌ ಪವಾರ್
ADVERTISEMENT
ADVERTISEMENT
ADVERTISEMENT