ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

SP

ADVERTISEMENT

‘ವೋಟ್‌ ಜಿಹಾದ್‌’ಗೆ ಎಸ್‌ಪಿ ನಾಯಕಿ ಕರೆ

ಇಂಡಿಯಾ’ ಮೈತ್ರಿಕೂಟದ ಫರೂಖಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪರ ಮತ ಯಾಚನೆ ಮಾಡುವ ವೇಳೆ ‘ವೋಟ್ ಜಿಹಾದ್‌’ಗೆ ಕರೆ ನೀಡಿದ ಸಮಾಜವಾದಿ ಪಕ್ಷದ ನಾಯಕಿ ಮರಿಯಾ ಆಲಂ, ಪ್ರಸ್ತುತ ಸನ್ನಿವೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕಿಳಿಸಲು ಅಲ್ಪಸಂಖ್ಯಾತ ಸಮುದಾಯಕ್ಕೆ ಇದು ಅನಿವಾರ್ಯ ಎಂದಿದ್ದಾರೆ.
Last Updated 30 ಏಪ್ರಿಲ್ 2024, 15:49 IST
‘ವೋಟ್‌ ಜಿಹಾದ್‌’ಗೆ ಎಸ್‌ಪಿ ನಾಯಕಿ ಕರೆ

ಕಾಂಗ್ರೆಸ್ ದೇಶವನ್ನು ‘ವೆನೆಜುವೆಲಾ’, AAP ’ಖಾಲಿಸ್ತಾನ’ ಮಾಡಲು ಹೊರಟಿದೆ: ಯತ್ನಾಳ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸೇರಿದಂತೆ ವಿರೋಧ ಪಕ್ಷಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದಾರೆ.
Last Updated 16 ಏಪ್ರಿಲ್ 2024, 11:18 IST
ಕಾಂಗ್ರೆಸ್ ದೇಶವನ್ನು ‘ವೆನೆಜುವೆಲಾ’, AAP ’ಖಾಲಿಸ್ತಾನ’ ಮಾಡಲು ಹೊರಟಿದೆ: ಯತ್ನಾಳ

ಮುಖಾಮುಖಿ: ಮೀರಠ್‌ (ಉತ್ತರ ಪ್ರದೇಶ)

ಅಯೋಧ್ಯೆಯಲ್ಲಿ ರಾಮ ಮಂದಿರ ಸಾಕಾರಗೊಂಡಿರುವ ಕಾರಣ ಈ ಬಾರಿ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿರುವ ಬಿಜೆಪಿ ವರಿಷ್ಠರು ಉತ್ತರ ಪ್ರದೇಶದ ಮೀರಠ್‌ ಕ್ಷೇತ್ರದಿಂದ ಕಿರುತೆರೆ ನಟ ಅರುಣ್‌ ಗೋವಿಲ್‌ ಅವರನ್ನು ಕಣಕ್ಕಿಳಿಸಿದ್ದಾರೆ.
Last Updated 8 ಏಪ್ರಿಲ್ 2024, 23:30 IST
ಮುಖಾಮುಖಿ: ಮೀರಠ್‌ (ಉತ್ತರ ಪ್ರದೇಶ)

ಖಜುರಾಹೊ: ಎಸ್‌ಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಮಧ್ಯಪ್ರದೇಶದ ಖಜುರಾಹೊ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ಮೀರಾ ಯಾದವ್‌ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಶುಕ್ರವಾರ ತಿರಸ್ಕರಿಸಿದ್ದಾರೆ.
Last Updated 5 ಏಪ್ರಿಲ್ 2024, 15:09 IST
ಖಜುರಾಹೊ: ಎಸ್‌ಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಅಡ್ಡಮತದಾನ ಮಾಡಿದ SPಶಾಸಕರಿಗೆ Y ಕೆಟಗರಿ ಭದ್ರತೆ

ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡಮತದಾನ ಮಾಡಿದ ಸಮಾಜವಾದಿ ಪಕ್ಷದ 4 ಶಾಸಕರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 24 ಮಾರ್ಚ್ 2024, 7:38 IST
ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಅಡ್ಡಮತದಾನ ಮಾಡಿದ SPಶಾಸಕರಿಗೆ Y ಕೆಟಗರಿ ಭದ್ರತೆ

ಮೂರು ಕ್ಷೇತ್ರಗಳಿಗಾಗಿ ಎಸ್‌ಪಿ ಅಂಗಪಕ್ಷದಿಂದ ಒತ್ತಡ ತಂತ್ರ

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕೆ ಉತ್ತರ ಪ್ರದೇಶದಲ್ಲಿ ಹೊಸ ಸಮಸ್ಯೆ ಎದುರಾಗಿದೆ.
Last Updated 20 ಮಾರ್ಚ್ 2024, 16:13 IST
ಮೂರು ಕ್ಷೇತ್ರಗಳಿಗಾಗಿ ಎಸ್‌ಪಿ ಅಂಗಪಕ್ಷದಿಂದ ಒತ್ತಡ ತಂತ್ರ

ಲೋಕಸಭೆ ಚುನಾವಣೆ 2024: ಉತ್ತರ ಪ್ರದೇಶದಲ್ಲಿ ಬಿಜೆಪಿ– ‘ಇಂಡಿಯಾ’ ನೇರ ಸ್ಪರ್ಧೆ

80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ‘ಇಂಡಿಯಾ’ ಮೈತ್ರಿ ಕೂಟದ ಸಮಾಜವಾದಿ ಪಕ್ಷ (ಎಸ್‌ಪಿ)– ಕಾಂಗ್ರೆಸ್‌ ನಡುವೆ ನೇರ ಪೈಪೋಟಿ ಏರ್ಪಟಿದ್ದು, ಕೆಲವೆಡೆ ಬಿಎಸ್‌ಪಿ ತ್ರಿಕೋನ ಸ್ಪರ್ಧೆವೊಡ್ಡಬಹುದು ಎಂದು ವಿಶ್ಲೇಷಿಸಲಾಗಿದೆ.
Last Updated 17 ಮಾರ್ಚ್ 2024, 14:54 IST
ಲೋಕಸಭೆ ಚುನಾವಣೆ 2024: ಉತ್ತರ ಪ್ರದೇಶದಲ್ಲಿ ಬಿಜೆಪಿ– ‘ಇಂಡಿಯಾ’ ನೇರ ಸ್ಪರ್ಧೆ
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಉತ್ತರಪ್ರದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದರು.
Last Updated 9 ಮಾರ್ಚ್ 2024, 9:43 IST
ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಹಣ ಅಕ್ರಮ ವರ್ಗಾವಣೆ: SP ಶಾಸಕ ಇರ್ಫಾನ್ ಮೇಲೆ ಇ.ಡಿ ದಾಳಿ

ಹಣ ಅಕ್ರಮ ವರ್ಗಾವಣೆ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Last Updated 7 ಮಾರ್ಚ್ 2024, 4:20 IST
ಹಣ ಅಕ್ರಮ ವರ್ಗಾವಣೆ: SP ಶಾಸಕ ಇರ್ಫಾನ್ ಮೇಲೆ ಇ.ಡಿ ದಾಳಿ

SP ಶಾಸಕ ಮನೋಜ್ ರಾಜೀನಾಮೆ: ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಬೆಂಬಲ ಸಾಧ್ಯತೆ

ಸಮಾಜವಾದಿ ಪಕ್ಷದ ಶಾಸಕ ಮನೋಜ್ ಪಾಂಡೆ ಅವರು ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜತೆಗೆ, ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಸಾಧ್ಯತೆ ಇದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 27 ಫೆಬ್ರುವರಿ 2024, 4:58 IST
SP ಶಾಸಕ ಮನೋಜ್ ರಾಜೀನಾಮೆ: ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಬೆಂಬಲ ಸಾಧ್ಯತೆ
ADVERTISEMENT
ADVERTISEMENT
ADVERTISEMENT