ನಿಂದನೆಯು ಸಾರ್ವಜನಿಕವಾಗಿ ನಡೆದಿರಬೇಕು: SC, ST ಕಾಯ್ದೆ ಬಗ್ಗೆ ಕೋರ್ಟ್ ವಿವರಣೆ
ಉದ್ದೇಶಪೂರ್ವಕ ನಿಂದನೆ ಹಾಗೂ ಅವಮಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಅಪರಾಧ ಅನ್ನಿಸಿಕೊಳ್ಳಬೇಕಿದ್ದರೆ, ಆ ಕೃತ್ಯವು ಇತರರಿಗೆ ಕಾಣಿಸುವಂತಹ ಸ್ಥಳದಲ್ಲಿ ನಡೆದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.Last Updated 18 ಮೇ 2024, 15:37 IST