ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Teachers

ADVERTISEMENT

ಚಿಕ್ಕೋಡಿ: ಶಿಕ್ಷಕರ ಕೊರತೆ, ಸುಧಾರಿಸದ ಫಲಿತಾಂಶ

ವರ್ಷದಿಂದ ವರ್ಷಕ್ಕೆ ರ್‍ಯಾಂಕ್‌ ಪಟ್ಟಿಯಲ್ಲಿ ಕೆಳಗೆ ಸರಿಯುತ್ತಿದೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ
Last Updated 17 ಜೂನ್ 2024, 6:17 IST
ಚಿಕ್ಕೋಡಿ: ಶಿಕ್ಷಕರ ಕೊರತೆ, ಸುಧಾರಿಸದ ಫಲಿತಾಂಶ

ಬಿಬಿಎಂಪಿ: ಎಸ್‌ಡಿಎಂಸಿಯಿಂದ ಅತಿಥಿ ಶಿಕ್ಷಕರ ನೇಮಕ

ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್‌ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಜೂನ್‌ 16ರೊಳಗೆ ನಿಯೋಜಿಸಿಕೊಳ್ಳಲು ಸೂಚಿಸಲಾಗಿದೆ.
Last Updated 8 ಜೂನ್ 2024, 0:00 IST
ಬಿಬಿಎಂಪಿ: ಎಸ್‌ಡಿಎಂಸಿಯಿಂದ ಅತಿಥಿ ಶಿಕ್ಷಕರ ನೇಮಕ

ಕೋಲಾರ: ಉಡುಗೊರೆಗಾಗಿ ಶಿಕ್ಷಕರ ಗಲಾಟೆ!

ಮತದಾನ ಮಾಡಲು ಬಂದ ಕೆಲವು ಶಿಕ್ಷಕರು ತಮಗೆ ಇನ್ನೂ ಗಿಫ್ಟ್ ಬಂದಿಲ್ಲ, ಸೀರೆ ಕೊಟ್ಟಿಲ್ಲ, ಹಣದ ಕವರ್ ಸೇರಿಲ್ಲ ಎಂದು ಸೋಮವಾರ ಮತದಾನ ಕೇಂದ್ರದ ಬಳಿ ತಗಾದೆ ತೆಗೆದರು.
Last Updated 3 ಜೂನ್ 2024, 23:32 IST
fallback

ದೊಡ್ಡಬಳ್ಳಾಪುರ | ನೀಗದ ಶಿಕ್ಷಕರ ಕೊರತೆ; 10 ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆದು, ಶಾಲೆಗಳು ಆರಂಭಗೊಂಡಿವೆ. ಆದರೆ ಶಿಕ್ಷಕರ ಕೊರತೆ ನೀಗಿಲ್ಲ. ಇದರ ನಡುವೆಯೇ ಸರ್ಕಾರಿ ಶಾಲೆ ಮಕ್ಕಳಿಗೆ ಪಾಠ ಆರಂಭಗೊಂಡಿದೆ.
Last Updated 2 ಜೂನ್ 2024, 4:15 IST
ದೊಡ್ಡಬಳ್ಳಾಪುರ | ನೀಗದ ಶಿಕ್ಷಕರ ಕೊರತೆ; 10 ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ

ಹಲಗೂರು | ಶಿಕ್ಷಕರ ನೈಜ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿಲ್ಲ: ದೂರು

‘ಕಳೆದ ನಾಲ್ಕು ಅವಧಿಯಲ್ಲಿ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಅವರು ಸದನದಲ್ಲಿ ಇತರೆ ವಿಚಾರದ ಬಗ್ಗೆ ಮಾತನಾಡಿದ್ದಾರೆಯೇ ಹೊರತು, ಇದುವರೆಗೂ ಶಿಕ್ಷಕರ ನೈಜ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿಲ್ಲ’ ಎಂದು ಕೆ.ಅನ್ನದಾನಿ ದೂರಿದರು.
Last Updated 27 ಮೇ 2024, 13:25 IST
ಹಲಗೂರು | ಶಿಕ್ಷಕರ ನೈಜ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿಲ್ಲ: ದೂರು

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಶಿಕ್ಷಕರ ಮನ ಗೆಲ್ಲಲು ನಾನಾ ಕಸರತ್ತು!

ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆಯ ಕಾವು ಜೋರು
Last Updated 19 ಮೇ 2024, 6:03 IST
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಶಿಕ್ಷಕರ ಮನ ಗೆಲ್ಲಲು ನಾನಾ ಕಸರತ್ತು!

ಕೊಪ್ಪಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾದ ಶಿಕ್ಷಕರು!

ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವಿಶೇಷ ತರಗತಿಗಳನ್ನು ಬುಧವಾರ ಆರಂಭಿಸಿದೆ. ಆದರೆ ಮೊದಲ ದಿನ ಶಿಕ್ಷಕರೇ ವಿದ್ಯಾರ್ಥಿಗಳ ಹಾದಿ ಕಾಯುವಂತಾಯಿತು!
Last Updated 16 ಮೇ 2024, 5:49 IST
ಕೊಪ್ಪಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾದ ಶಿಕ್ಷಕರು!
ADVERTISEMENT

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೆಎಟಿ ತಡೆ

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿಯ (ಕೆಎಟಿ) ಕಲಬುರಗಿ ಪೀಠ ತಡೆ ನೀಡಿದೆ.
Last Updated 26 ಏಪ್ರಿಲ್ 2024, 15:57 IST
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೆಎಟಿ ತಡೆ

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಿಂದಾಗಿ ಸುಮಾರು 26,000 ಕುಟುಂಬಗಳ ಜೀವನೋಪಾಯವನ್ನು ಕಸಿದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆರೋಪಿಸಿದ್ದಾರೆ.
Last Updated 26 ಏಪ್ರಿಲ್ 2024, 7:44 IST
ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ

ಸುಮಾರು 26 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದು ಮಾಡಿದ್ದ ಕಲ್ಕತ್ತ ಹೈಕೋರ್ಟ್‌ ತೀರ್ಪಿನ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದೆ.
Last Updated 24 ಏಪ್ರಿಲ್ 2024, 10:34 IST
ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ
ADVERTISEMENT
ADVERTISEMENT
ADVERTISEMENT