ಹಳಿ ತಪ್ಪಿದ ಗೂಡ್ಸ್‌ ರೈಲು: ವ್ಯಕ್ತಿ ಸಾವು

7

ಹಳಿ ತಪ್ಪಿದ ಗೂಡ್ಸ್‌ ರೈಲು: ವ್ಯಕ್ತಿ ಸಾವು

Published:
Updated:

ಚೆನ್ನೈ: ತಮಿಳುನಾಡಿನಲ್ಲಿ ಎರಡು ಪ್ರತ್ಯೇಕ ರೈಲು ಅಪಘಾತಗಳು ಮಂಗಳವಾರ ವರದಿಯಾಗಿವೆ.

ಇಲ್ಲಿಗೆ ಸಮೀಪದ ಅಂಬತ್ತೂರ್‌ನಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದ್ದು, ಕಂಟೈನರ್‌ ಉರುಳಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 

ಮತ್ತೊಂದು ಘಟನೆಯಲ್ಲಿ, ಎಗ್ಮೋರ್‌ ಬಳಿ ಎಕ್ಸ್‌ಪ್ರೆಸ್‌ ರೈಲಿನ ಖಾಲಿ ಬೋಗಿ ಹಳಿ ತಪ್ಪಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ.  ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !