ಭಾನುವಾರ, ಏಪ್ರಿಲ್ 18, 2021
25 °C

ಬ್ಯಾಂಕಿಂಗ್ ನೇಮಕಾತಿ: 19ರಂದು ಉಚಿತ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಅದರ ಸಹವರ್ತಿ ಬ್ಯಾಂಕುಗಳಲ್ಲಿ 7740 ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಈ ಭಾಗದ ವಿದ್ಯಾರ್ಥಿಗಳು ಹೆಚ್ಚು ನೇಮಕಾತಿ ಅವಕಾಶ ಪಡೆದುಕೊಳ್ಳುವ ಉದ್ದೇಶದಿಂದ ನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್, ಇದೇ 19ರಂದು ಬೆಳಿಗ್ಗೆ 10ರಿಂದ ಉಚಿತ  ಕಾರ್ಯಾಗಾರವನ್ನು ಹಮ್ಮಿಕೊಳ್ಳುತ್ತಿದೆ.

ಬ್ಯಾಂಕ್ ಪರೀಕ್ಷೆಗಳ ಖ್ಯಾತ ತರಬೇತುದಾರರಾದ ಬೆಂಗಳೂರಿನ ಪಾರ್ಶ್ವನಾಥ ಅವರು ಉಚಿತ ತರಬೇತಿ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಾಗಾರ ನಡೆಯುವ ಸ್ಥಳ: ಯುನಿವರ್ಸಲ್ ಕೋಚಿಂಗ್ ಸೆಂಟರ್, ಸೂಪರ್ ಮಾರ್ಕೆಟ್ ಮುಖ್ಯರಸ್ತೆ, ವಾರಿರಾಜ ಭವನ ಹಿಂದುಗಡೆ, ರೇಣುಕಾಚಾರ್ಯ ಕಲ್ಯಾಣ ಮಂಟಪ, ನೆಲಮಹಡಿ, ಗುಲ್ಬರ್ಗ. ಹೆಚ್ಚಿನ ಮಾಹಿತಿಗೆ: 99165 99569.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.