ಗುರುವಾರ , ಏಪ್ರಿಲ್ 22, 2021
30 °C

ಮರ್ಮಾಂಗಕ್ಕೆ ಕಚ್ಚಿ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಕೈದಿಯೊಬ್ಬನ ಮರ್ಮಾಂಗಕ್ಕೆ ಇನ್ನೊಬ್ಬ ಕಚ್ಚಿ ಗಾಯಗೊಳಿಸಿದ ಘಟನೆ ಗುಲ್ಬರ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ವರದಿಯಾಗಿದೆ.ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹರಕುಂದಾ ಗ್ರಾಮದ ಓಂಕಾರ ಸ್ವಾಮಿಯ ಮರ್ಮಾಂಗಕ್ಕೆ ಕಚ್ಚಲಾಗಿದೆ. ಭಾಲ್ಕಿ ಗ್ರಾಮದ ರಾಮಲಿಂಗ ಎಂಬಾತ ಕಚ್ಚಿದ್ದಾನೆ ಎನ್ನಲಾಗಿದೆ. ಇವರಿಬ್ಬರು ಸಲಿಂಗರತಿಯಲ್ಲಿ ತೊಡಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಫರಹತಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.