ಕಂದಕಕ್ಕೆ ಉರುಳಿದ ಬಸ್‌: 15 ಮಂದಿ ಸಾವು

7

ಕಂದಕಕ್ಕೆ ಉರುಳಿದ ಬಸ್‌: 15 ಮಂದಿ ಸಾವು

Published:
Updated:

ಬನಿಹಾಲ್‌/ ಜಮ್ಮು: ಜಮ್ಮು–ಶ್ರೀನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮಿನಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡಿರುವವರ ಪೈಕಿ 10 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.  

ಈ ಬಸ್‌ ಬಿನಿಹಾಲ್‌ನಿಂದ ರಂಬಾನಿಗೆ ತೆರಳುತ್ತಿತ್ತು. ಕೇಲಾ ಮೊರ್ಹ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ 200 ಅಡಿ ಆಳದ ಕಂದಕಕ್ಕೆ ಉರುಳಿದೆ. ಪೊಲೀಸರು, ಸೇನೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !