ಶುಕ್ರವಾರ, ಮೇ 14, 2021
25 °C

ರೈತರಲ್ಲಿ ತಾರತಮ್ಯ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮಂಡ್ಯ ರೈತರಿಗೆ ಕಬ್ಬಿನ ಬೆಲೆ ಪ್ರತಿ ಟನ್‌ಗೆ ರೂ. 2,000 ಕೊಡುವಂತೆ ಗುಲ್ಬರ್ಗ ರೈತರಿಗೂ ಕೊಡಬೇಕು. ರೈತರ ನಡುವೆ ಪಕ್ಷಪಾತ ಮಾಡಬಾರದು ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆ ನಿಗದಿ ಪಡಿಸಿದ ಪ್ರತಿ ಟನ್ ಕಬ್ಬಿಗೆ ರೂ. 2,000 ಆಳಂದ ತಾಲ್ಲೂಕಿನ ಎಸ್.ಎಸ್.ಎಲ್ ಸಕ್ಕರೆ ಕಾರ್ಖಾನೆಗೂ ಒದಗಿಸಬೇಕೆಂದು ರಕ್ಷಣಾ ವೇದಿಕೆ ಸಂಸ್ಥಾಪಕ ಅರುಣಕುಮಾರ ಎಸ್.ಪಾಟೀಲ ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.