7

ಜಂಟಿ ಅಧಿವೇಶನ ಜುಲೈ 2ಕ್ಕೆ

Published:
Updated:

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಜುಲೈ 2 ರಿಂದ ಆರಂಭಗೊಳ್ಳಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇದೇ 5ರಂದು ನೂತನ ಸರ್ಕಾರದ ಬಜೆಟ್‌ ಮಂಡಿಸಲಿದ್ದಾರೆ.

ಜುಲೈ 2 ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಧಿವೇಶನ ಜುಲೈ 12 ರವರೆಗೆ ನಡೆಯಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !