ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜಿಗೆ ರಜೆ

6
ಭಾರಿ ಮಳೆ ಮುನ್ಸೂಚನೆ: ಜಿಲ್ಲಾಧಿಕಾರಿ ಘೋಷಣೆ

ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜಿಗೆ ರಜೆ

Published:
Updated:

ಮಂಗಳೂರು: ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದಾರೆ.

‘ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 11

    Happy
  • 0

    Amused
  • 0

    Sad
  • 1

    Frustrated
  • 3

    Angry

Comments:

0 comments

Write the first review for this !