ಇಂಡೊನೇಷ್ಯಾದಲ್ಲಿ ಭೂಕಂಪ: 6.3 ತೀವ್ರತೆ

7

ಇಂಡೊನೇಷ್ಯಾದಲ್ಲಿ ಭೂಕಂಪ: 6.3 ತೀವ್ರತೆ

Published:
Updated:

ಲೊಂಬೊಕ್‌ : ಇಂಡೋನೇಷ್ಯಾದ ಲೊಂಬೊಕ್‌ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪದಲ್ಲಿ 6.3 ತೀವ್ರತೆ ದಾಖಲಾಗಿದೆ. 

ಈ ಭೂಕಂಪನವು ಪೂರ್ವ ಲೊಂಬೊಕ್‌ನ ಬೇಲಾಂಟಿಂಗ್ ಪ್ರದೇಶದಲ್ಲಿ ಸಂಭವಿಸಿದೆ. ಸಾವು, ನೋವುಗಳ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 

ಲೊಂಬೊಕ್‌ನಲ್ಲಿ ಕಳೆದ ವಾರ ಸಂಭವಿಸಿದ ಭೂಕಂಪನದಲ್ಲಿ 17 ಮಂದಿ ಮೃತಪಟ್ಟಿದ್ದರು. ಆಗಸ್ಟ್‌ ‌‌5ರಂದು 6.9 ತೀವ್ರತೆಯ ಭೂಕಂಪನ ಸಂಭವಿಸಿತ್ತು. 460 ಮಂದಿ ಮೃತಪಟ್ಟು, ಸಾವಿರಾರು ಮಂದಿ ಗಾಯಗೊಂಡಿದ್ದರು.  

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !