84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿಗೆ ಸದಸ್ಯರ ನೇಮಕ

7

84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿಗೆ ಸದಸ್ಯರ ನೇಮಕ

Published:
Updated:

ಬೆಂಗಳೂರು: ಧಾರವಾಡದಲ್ಲಿ ನಡೆಯುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿಷಯ ಆಯ್ಕೆ ಸಮಿತಿಯನ್ನು
ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.

ಸಿ.ಎನ್‌. ರಾಮಚಂದ್ರನ್‌, ಎಲ್‌.ಎನ್‌. ಮುಕುಂದರಾಜ್‌, ಕೆ. ಶಾರದಾ, ನೀಲಗಿರ ತಳವಾರ ಮತ್ತು ರಾಜೇಶ್ವರಿ ಮಹೇಶ್ವರಯ್ಯ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !