ಸಿಸೇರಿಯನ್ ಹೆರಿಗೆ ಏಳುಪಟ್ಟು ಏರಿಕೆ

7

ಸಿಸೇರಿಯನ್ ಹೆರಿಗೆ ಏಳುಪಟ್ಟು ಏರಿಕೆ

Published:
Updated:
Deccan Herald

ಈ ಹಿಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಸಿಸೇರಿಯನ್ ಹೆರಿಗೆಯು ಭಾರಿ ಪ್ರಮಾಣದಲ್ಲಿ (ಏಳುಪಟ್ಟು) ಏರಿಕೆಯಾಗಿದೆ ಎಂದು ವರದಿಯೊಂದು ಹೇಳಿದೆ. ಕರ್ನಾಟಕವೂ ಸೇರಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಸಿಸೇರಿಯನ್ ಪ್ರಮಾಣ ವಿಪರೀತ ಪ್ರಮಾಣದಲ್ಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಪ್ರಮಾಣ ಇಳಿಕೆಯಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಆಗುವ ಹೆರಿಗೆಗಳಲ್ಲಿ ಸರಿಸುಮಾರು ಅರ್ಧದಷ್ಟು ಸಿಸೇರಿಯನ್‌ ಆಗಿರುತ್ತವೆ ಎಂದು ‘ದಿ ಲ್ಯಾನ್ಸೆಟ್’ ನಿಯತಕಾಲಿಕದಲ್ಲಿ ಪ್ರಕಟವಾಗಿರುವ ವರದಿಯಲ್ಲಿ ವಿವರಿಸಲಾಗಿದೆ

 

Tags: 

ಬರಹ ಇಷ್ಟವಾಯಿತೆ?

 • 2

  Happy
 • 3

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !