ಶನಿವಾರ, ಮೇ 15, 2021
29 °C

ಆಳ್ವಾಸ್ವಿ ದ್ಯಾರ್ಥಿನಿಯರ ಸಾವಿನ ಪ್ರಕರಣ: ವರದಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಆಳ್ವಾಸ್ ವಸತಿ ಕಾಲೇಜಿನ ವಿದ್ಯಾರ್ಥಿನಿಯರಾದ ಕಾವ್ಯ ಪೂಜಾರಿ ಹಾಗೂ ರಚನಾ ಮಂಜುನಾಥ್ ಅವರ ಅಸಹಜ ಸಾವಿನ ಕುರಿತ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ನೀಡಿದೆ.

ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ಸೋಮವಾರ ಮುಚ್ಚಿದ ಲಕೋಟೆಯಲ್ಲಿ ಈ ವರದಿ ಸಲ್ಲಿಸಿದರು. ವಿಚಾರಣೆಯನ್ನು ಒಂದು ವಾರ ಮುಂದೂಡಲಾಗಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೃತ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಅರ್ಜಿ ಇದಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು