‘ಕೇಂದ್ರವೇ ತೀರ್ಮಾನ ಕೈಗೊಳ್ಳಲಿ’

7

‘ಕೇಂದ್ರವೇ ತೀರ್ಮಾನ ಕೈಗೊಳ್ಳಲಿ’

Published:
Updated:

ಬಾಗಲಕೋಟೆ: ‘ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ಅಧ್ಯಯನಪೂರ್ಣ ವರದಿ ಸಿದ್ಧಪಡಿಸಲಾಗಿದೆ. ನಾನೊಬ್ಬನೇ ಅದನ್ನು ಬರೆದಿಲ್ಲ. ಬದಲಿಗೆ, ಎಂಟು ಮಂದಿ ಸದಸ್ಯರು ಒಂದೊಂದು ಅಧ್ಯಾಯ ಬರೆದಿದ್ದಾರೆ. ಹಾಗಾಗಿ ಅದೊಂದು ಬಹುಮತದ ವರದಿ’ ಎಂದು ತಜ್ಞರ ಸಮಿತಿಯ ನೇತೃತ್ವ ವಹಿಸಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ’ವರದಿಯನ್ನು ರಾಜ್ಯ ಸರ್ಕಾರ ಒಪ್ಪಿದೆ. ಕೇಂದ್ರಕ್ಕೆ ಶಿಫಾರಸು ಕೂಡ ಮಾಡಿದೆ. ಅದು ಅಲ್ಲಿ ಬಾಕಿ ಉಳಿದಿದೆ. ಆ ವಿಚಾರಕ್ಕೆ ಸಂಬಂಧಿಸಿದಂತೆ ಏನನ್ನೂ ಹೇಳುವುದಿಲ್ಲ. ಕೇಂದ್ರ ಸರ್ಕಾರವೇ ತೀರ್ಮಾನ ಮಾಡಲಿ’ ಎಂದರು. 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !