ಮೀಸಲಾತಿ ಪ್ರಶ್ನಿಸಿದ್ದ ಅರ್ಜಿ ವಜಾ

7
ಮೊದಲ ಅಧಿಸೂಚನೆ ಅನ್ವಯವೇ ಚುನಾವಣೆಗೆ ಅವಕಾಶ

ಮೀಸಲಾತಿ ಪ್ರಶ್ನಿಸಿದ್ದ ಅರ್ಜಿ ವಜಾ

Published:
Updated:

ಧಾರವಾಡ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಮೊದಲ ಅಧಿಸೂಚನೆಯ ಅನ್ವಯವೇ ಚುನಾವಣೆ ನಡೆಸಲು ಇಲ್ಲಿನ ಹೈಕೋರ್ಟ್‌ ಅವಕಾಶ ನೀಡಿದೆ.

ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ನ್ಯಾಯಪೀಠ ವಜಾಗೊಳಿ
ಸಿದೆ.  ಮೀಸಲಾತಿಗೆ ಸಂಬಂಧಿಸಿ ಸೆ.3ರಂದು ಸರ್ಕಾರ ಮೊದಲ ಅಧಿಸೂಚನೆ ಹೊರಡಿಸಿತ್ತು. ಕೆಲವು ಬದಲಾವಣೆಯೊಂದಿಗೆ ಸೆ.6ರಂದು ಮತ್ತೊಮ್ಮೆ ಅಧಿಸೂಚನೆ ಹೊರಡಿಸಿತ್ತು.

ನಂತರ ಸೆ.6ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸರ್ಕಾರ ಹಿಂಪಡೆದಿತ್ತು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !