ತಿಪಟೂರು: ಇಂದಿನಿಂದ ವಿದ್ಯುತ್ ವ್ಯತ್ಯಯ

7

ತಿಪಟೂರು: ಇಂದಿನಿಂದ ವಿದ್ಯುತ್ ವ್ಯತ್ಯಯ

Published:
Updated:

ತಿಪಟೂರು: ಈ ಉಪ ವಿಭಾಗದ ವ್ಯಾಪ್ತಿಗೆ ವಿದ್ಯುತ್ ಸರಬರಾಜು ಮಾಡುವ ಮಾರ್ಗದ ಉಪಕರಣಗಳ ವಾರ್ಷಿಕ ನಿರ್ವಹಣೆ ಹಿನ್ನೆಲೆಯಲ್ಲಿ ಜ. 5ರಿಂದ 14ರವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ತಾಲ್ಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ತಾಲ್ಲೂಕಿನ ವಿದ್ಯುತ್ ವಿತರಣೆ ಕೇಂದ್ರಗಳಾದ ಹೊನ್ನವಳ್ಳಿ, ಹಾಲ್ಕುರಿಕೆ, ಹುಣಸೇಘಟ್ಟ ಹಾಗೂ ಕೆರೆಗೋಡಿ ಉಪಸ್ಥಾವರಗಳಿಗೆ ಸಂಬಂಧಿಸಿದ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಬೆಸ್ಕಾಂನೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಪಿ. ಜಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !