ರಾಮಚಂದ್ರಾಪುರ ಮಠದ ಗೋಶಾಲೆಗೆ ಬೆಂಕಿ

7

ರಾಮಚಂದ್ರಾಪುರ ಮಠದ ಗೋಶಾಲೆಗೆ ಬೆಂಕಿ

Published:
Updated:
Prajavani

ಹೊಸನಗರ: ತಾಲ್ಲೂಕಿನ ರಾಮಚಂದ್ರಾಪುರ ಮಠದ ಗೋಶಾಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೊಟ್ಟಿಗೆ, ಎರಡು ಹಸು ಹಾಗೂ ಅಪಾರ ಪ್ರಮಾಣದ ಹುಲ್ಲು ಭಸ್ಮವಾಗಿದೆ.

ಅಗ್ನಿ ಆಕಸ್ಮಿಕಕ್ಕೆ ಕಾರಣ ತಿಳಿದು ಬಂದಿಲ್ಲ. ಕಾಮದುಘಾ ಗೋಶಾಲೆಯಲ್ಲಿ ಒಟ್ಟು ₹ 5 ಲಕ್ಷ ಹಾನಿ ಸಂಭವಿಸಿದೆ ಎಂದು ಗೋಶಾಲೆಯ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !