ಕೆಪಿಎಸ್‌ಸಿ: ಅಂತಿಮ ಆಯ್ಕೆಪಟ್ಟಿ ಪ್ರಕಟ

7

ಕೆಪಿಎಸ್‌ಸಿ: ಅಂತಿಮ ಆಯ್ಕೆಪಟ್ಟಿ ಪ್ರಕಟ

Published:
Updated:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆಗಳ (18 ಹುದ್ದೆ) ಅಂತಿಮ ಪಟ್ಟಿಯನ್ನು ಜ.17ರಂದು ವೆಬ್‍ಸೈಟ್‌ನಲ್ಲಿ (www.kpsc.kar.nic.in) ಪ್ರಕಟಿಸಿದೆ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷರ ಹುದ್ದೆಗಳ (132 ಹುದ್ದೆ) ಅಂತಿಮ ಪಟ್ಟಿಯನ್ನು ಜ.16ರಂದು ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !