ರೆಸಾರ್ಟ್‌ನಲ್ಲಿ ಹಲ್ಲೆ ಪ್ರಕರಣ: ನಾವಂತೂ ಯಾರನ್ನೂ ರಕ್ಷಿಸೊಲ್ಲ– ಸಿದ್ದರಾಮಯ್ಯ

7

ರೆಸಾರ್ಟ್‌ನಲ್ಲಿ ಹಲ್ಲೆ ಪ್ರಕರಣ: ನಾವಂತೂ ಯಾರನ್ನೂ ರಕ್ಷಿಸೊಲ್ಲ– ಸಿದ್ದರಾಮಯ್ಯ

Published:
Updated:

ಬಾಗಲಕೋಟೆ: ‘ರೆಸಾರ್ಟ್‌ನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ ಸಿಂಗ್ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡೋದಕ್ಕೆ ಆಗೊಲ್ಲ. ನಾವಂತೂ ಯಾರಿಗೂ ರಕ್ಷಣೆ ಕೊಡೊಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಇಳಕಲ್‌ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶ್ನೆಯೊಂದಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿದರು.

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ಸ್ಪರ್ಧೆ ಸುದ್ದಿಯನ್ನು ತಳ್ಳಿಹಾಕಿದ ಸಿದ್ದರಾಮಯ್ಯ, ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !