ಐಸಿಸಿ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ ಕುಂಬ್ಳೆ ಮುಂದುವರಿಕೆ

ಮಂಗಳವಾರ, ಮಾರ್ಚ್ 19, 2019
26 °C

ಐಸಿಸಿ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ ಕುಂಬ್ಳೆ ಮುಂದುವರಿಕೆ

Published:
Updated:
Prajavani

ದುಬೈ: ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಐಸಿಸಿಯ ಕ್ರಿಕೆಟ್ ಸಮಿತಿಯ ಮುಖ್ಯಸ್ಥರ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ಐಸಿಸಿಯ ತ್ರೈಮಾಸಿಕ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಕನ್ನಡಿಗ ಕುಂಬ್ಳೆಯವರು ಇನ್ನೂ ಮೂರು ವರ್ಷ ಈ ಹುದ್ದೆಯನ್ನು ನಿರ್ವಹಿಸುವರು ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 14

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !