ಮಂಗಳವಾರ, ಮೇ 18, 2021
23 °C

ಬಿ.ಜಯಶ್ರೀಗೆ ಮಹಿಳಾ ಸೇವಾ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 2019ನೇ ಸಾಲಿನ ಮಹಿಳಾ ಸೇವಾ ಪ್ರಶಸ್ತಿಗೆ ನಟಿ, ಗಾಯಕಿ ಬಿ.ಜಯಶ್ರೀ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ‘ಮಾರ್ಚ್‌ 19ರಂದು ಮದ್ದೂರು ತಾಲ್ಲೂಕು, ಭಾರತೀನಗರದ ಭಾರತಿ ಎಜುಕೇಷನ್‌ ಟ್ರಸ್ಟ್‌ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು