ಮೂರನೇ ದಿನ: ಎರಡನೇ ನಾಮಪತ್ರ ಸಲ್ಲಿಕೆ

ಗುರುವಾರ , ಏಪ್ರಿಲ್ 25, 2019
29 °C

ಮೂರನೇ ದಿನ: ಎರಡನೇ ನಾಮಪತ್ರ ಸಲ್ಲಿಕೆ

Published:
Updated:
Prajavani

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಗುರುವಾರ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಬೆಂಗಳೂರಿನ ಶಿವಪುರದ ನಿವಾಸಿ ಎಲ್.ನಾಗರಾಜ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಮೂರು ದಿನದಲ್ಲಿ ಈವರೆಗೆ ಎರಡು ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 26ರ ವರೆಗೆ ಕಾಲಾವಕಾಶವಿದೆ. ಮಾರ್ಚ್ 27 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ಮಾರ್ಚ್ 29 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !