ಶನಿವಾರ, ಏಪ್ರಿಲ್ 17, 2021
23 °C

ಜಂಟಿ ಚುನಾವಣಾ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದಿಂದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಎದುರಿಸಲು ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ಜಂಟಿ ಚುನಾವಣಾ ಸಮಿತಿ ರಚಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸಚಿವ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವರಾದ ಕೆ.ಅಮರನಾಥ್ ಶೆಟ್ಟಿ, ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಕೆ.ವಸಂತ್ ಬಂಗೇರ, ಜೆ.ಆರ್ ಲೋಬೊ, ಬಿ.ಎ.ಮೊಹಿಯುದ್ದೀನ್‌ ಬಾವಾ, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಕುಂಞಿ,  ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಡಾ.ರಘು, ಜೆಡಿಎಸ್‌ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಜಿಲ್ಲಾ ಘಟಕದ ಮುಖಂಡರಾದ ಸುಶೀಲ್ ನೊರೊನ್ಹಾ, ಸುಮತಿ ಹೆಗ್ಡೆ ಸಮಿತಿಯಲ್ಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.