ನೂತನ ಕಲ್ಯಾಣ ಮಂಟಪದಲ್ಲಿ ಕಲ್ಯಾಣೋತ್ಸವ

ಭಾನುವಾರ, ಏಪ್ರಿಲ್ 21, 2019
32 °C

ನೂತನ ಕಲ್ಯಾಣ ಮಂಟಪದಲ್ಲಿ ಕಲ್ಯಾಣೋತ್ಸವ

Published:
Updated:
Prajavani

ಚಿಕ್ಕಬಳ್ಳಾಪುರ: ನಗರದ ಕಂದವಾರಪೇಟೆಯ ಲಕ್ಷ್ಮಿ ವೆಂಕಟೇಶ್ವರ ಸೇವಾ ಅಭಿವೃದ್ಧಿ ವತಿಯಿಂದ ನಿರ್ಮಿಸಿದ ನೂತನ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಕಲ್ಯಾಣ ಮಂಟಪದ ಪ್ರಾರಂಭೋತ್ಸವದ ಅಂಗವಾಗಿ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೆ.ವಿ ಮತ್ತು ಪಂಚಗಿರಿ ದತ್ತಿ ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್, ಮುಖಂಡರಾದ ಎಸ್.ಆರ್.ವಿ. ರಾಮು, ಕೆ.ಎಲ್.ಶ್ರೀನಿವಾಸ್, ರಘು, ಹಾಗೂ ಮಂಡಳಿ ಸದಸ್ಯರುಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !