ಮದ್ಯ ಅಕ್ರಮ ಮಾರಾಟ: ಆರೋಪಿ ಬಂಧನ

ಗುರುವಾರ , ಏಪ್ರಿಲ್ 25, 2019
21 °C

ಮದ್ಯ ಅಕ್ರಮ ಮಾರಾಟ: ಆರೋಪಿ ಬಂಧನ

Published:
Updated:

ಪಾವಗಡ: ನಾಗೇನಹಳ್ಳಿ ತಾಂಡದಲ್ಲಿ ಅಕ್ರಮವಾಗಿ ಮದ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟ ವ್ಯಕ್ತಿಯನ್ನು ತಿರುಮಣಿ ಪೊಲೀಸರು ಬಂಧಿಸಿದ್ದಾರೆ.

ನಾಗೇನಹಳ್ಳಿ ತಾಂಡದ ನಾಗನಾಯ್ಕ ಬಂಧಿತ ಆರೋಪಿ. ಸ್ಥಳದಲ್ಲಿದ್ದ ಸುಮಾರು 1.2 ಲೀಟರ್ ಮದ್ಯ ವಶಪಡಿಸಿಕೊಳ್ಳಗಿದೆ. ಗ್ರಾಮದ ಅಂಗಡಿ ಬಳಿ ಮದ್ಯ ಸೇವಿಸಲು ಅವಕಾಶ ಮಾಡಿಕೊಟ್ಟಿರುವ ಬಗ್ಗೆ ಮಾಹಿತಿ ಆಧರಿಸಿ ಸಬ್‌ಇನ್‌ಸ್ಪೆಕ್ಟರ್ ಸೀತಪ್ಪ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !