ನಿಖಿಲ್‌ ಪರ ಆಂಧ್ರ ಸಿ.ಎಂ ಪ್ರಚಾರ ನಾಳೆ

ಶನಿವಾರ, ಏಪ್ರಿಲ್ 20, 2019
29 °C

ನಿಖಿಲ್‌ ಪರ ಆಂಧ್ರ ಸಿ.ಎಂ ಪ್ರಚಾರ ನಾಳೆ

Published:
Updated:

ಮಂಡ್ಯ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಏ.15ರಂದು ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್‌ ಪರ ಪ್ರಚಾರ ನಡೆಸಲಿದ್ದಾರೆ.

ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಅಂದು ಸಂಜೆ 4 ಗಂಟೆಗೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್‌ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !