ಜಿಂಕೆ ಬೇಟೆ : ಇಬ್ಬರ ಬಂಧನ

ಶನಿವಾರ, ಏಪ್ರಿಲ್ 20, 2019
27 °C

ಜಿಂಕೆ ಬೇಟೆ : ಇಬ್ಬರ ಬಂಧನ

Published:
Updated:
Prajavani

ಹಲಗೂರು: ಮುತ್ತತ್ತಿ ಅರಣ್ಯ ಪ್ರದೇಶದ ತಿರುಗಣೆಮಡು ಬಳಿ ಕಾವೇರಿ ನದಿ ತೀರದಲ್ಲಿ ನೀರು ಕುಡಿಯಲು ಬಂದಿದ್ದ  ಜಿಂಕೆ ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಅರಣ್ಯಾಧಿಕಾರಿ ಬಂಧಿಸಿದ್ದಾರೆ.

ಮುತ್ತತ್ತಿ ಗ್ರಾಮದ ಬಸವರಾಜು, ಕನಕಪುರ ತಾಲ್ಲೂಕಿನ ಮಡಿವಾಳ ಗ್ರಾಮದ ಮುನಿಶಿವ ಬಂಧಿತರು. ಗಂಡು ಜಿಂಕೆಯನ್ನು ಭೇಟಿಯಾಡಿ ಮಾಂಸ ಕತ್ತರಿಸುವ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಕಿರಣ್‌ಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ಜಿಂಕೆ ಕಳೇಬರವನ್ನು ವಶಕ್ಕೆ ಪಡೆಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !