ಚಿಕ್ಕಬಳ್ಳಾಪುರ ನಗರದಲ್ಲಿ ತಂಪೆರೆದ ಮಳೆ

ಭಾನುವಾರ, ಏಪ್ರಿಲ್ 21, 2019
26 °C

ಚಿಕ್ಕಬಳ್ಳಾಪುರ ನಗರದಲ್ಲಿ ತಂಪೆರೆದ ಮಳೆ

Published:
Updated:
Prajavani

ಚಿಕ್ಕಬಳ್ಳಾಪುರ: ನಗರದಲ್ಲಿ ಬುಧವಾರ ಗುಡುಗು ಸಹಿತ ಮಳೆ ಸುರಿದು, ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪು ಎರೆಯಿತು.
ಮಧ್ಯಾಹ್ನ ಗುಡುಗು ಸಮೇತ ಕೆಲವೆಡೆ ಸಾಧಾರಣವಾಗಿ ಕಾಣಿಸಿಕೊಂಡ ಮಳೆ, ಸಂಜೆ ವೇಳೆ ಸ್ವಲ್ಪ ಕಾಣಿಸಿಕೊಂಡಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !